ETV Bharat / state

ತಾಯಿ ಬೈದು ಬುದ್ದಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ ಬೆಂಗಳೂರಿನ ಬಾಲಕ! - ಅಮ್ಮ ಬೈದಿದ್ದಕ್ಕೆ ಮನೆ ಬಿಟ್ಟ ಬಾಲಕ

ಬೈಕ್​ನಿಂದ ಬಿದ್ದು ಗಾಯಗೊಂಡಿದ್ದ ಮಗನಿಗೆ ಬುದ್ದಿ ಹೇಳಿದ್ದಕ್ಕೆ ಅಸಮಾಧಾನಗೊಂಡ ಮಗ ಮನೆ ಬಿಟ್ಟು ತೆರಳಿದ್ದಾನೆ.

The boy left home in Banglore,ಬುದ್ದಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ
ಬುದ್ದಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ
author img

By

Published : Jan 13, 2020, 11:00 PM IST

ಬೆಂಗಳೂರು: ತಾಯಿ ಬೈದಿದ್ದಕ್ಕೆ ಅಸಮಾಧಾನಗೊಂಡ ಮಗ, ಮನೆ ಬಿಟ್ಟು ಹೋಗಿರುವ ಘಟನೆ ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಚೋಳೂರುಪಾಳ್ಯದಲ್ಲಿ ನಡೆದಿದೆ‌.

The boy left home in Banglore,ಬುದ್ದಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ
ಪೊಲೀಸ್ ಠಾಣೆಗೆ ದೂರು ನೀಡಿರುವ ಪೋಷಕರು

16 ವರ್ಷದ ಗಗನ್ ಮನೆ ಬಿಟ್ಟು ಹೋಗಿರುವ ಬಾಲಕ. 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಗನ್, ಇದೇ ತಿಂಗಳ 9ರಂದು ಬೈಕ್​ನಲ್ಲಿ ಹೋಗುವಾಗ ಬಿದ್ದು ಗಾಯಗೊಂಡಿದ್ದ. ಇದಕ್ಕೆ ಆಕೆಯ ತಾಯಿ ಬೈದು ಬುದ್ದಿ ಹೇಳಿದ್ದಾರೆ.‌ ಇಷ್ಟಕ್ಕೆ ಅಸಮಾನಧಾನಗೊಂಡ ಗಗನ್, ಅದೇ ದಿನ ಕಸ ಹಾಕಿ ಬರುವುದಾಗಿ ಹೇಳಿ ಹೋದವನು ಈವರೆಗೂ ಮನೆಗೆ ಬಂದಿಲ್ಲ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Intro:nullBody:ಬೆಂಗಳೂರು: ತಾಯಿ ಬೈದಿದ್ದಕ್ಕೆ ನೊಂದು ಮಗ ಮನೆ ಬಿಟ್ಟು ಹೋಗಿದ್ದಾನೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಚೋಳೂರುಪಾಳ್ಯದಲ್ಲಿ ನಡೆದಿದೆ‌.
16 ವರ್ಷದ ಗಗನ್ ಮನೆ ಬಿಟ್ಟು ಹೋಗಿರುವ ಬಾಲಕ... 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಗನ್, ಇದೇ ತಿಂಗಳು 9ರಂದು ಬೈಕ್ ನಲ್ಲಿ ಹೋಗುವಾಗ ಬಿದ್ದು ಗಾಯಗೊಂಡಿದ್ದ.. ಇದಕ್ಕೆ ಆಕೆಯ ತಾಯಿ ಬೈದು ಬುದ್ದಿ ಹೇಳಿದ್ದಾರೆ.‌ ಇಷ್ಟಕ್ಕೆ ಅಸಮಾನಧಾನಗೊಂಡ ಗಗನ್, ಅದೇ ದಿನ ಕಸ ಹಾಕಿ ಬರುವುದಾಗಿ ಹೇಳಿ ಹೋದವನು ಈವರೆಗೂ ಮನೆಗೆ ಬಂದಿಲ್ಲ ಎಂದು ಪೋಷಕರು ಆತಂಕಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ..

Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.