ಬೆಂಗಳೂರು: ಕನ್ನಡ ನಾಡು-ನುಡಿಯ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.
-
ಕನ್ನಡ ನಾಡು-ನುಡಿ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆಪರಿಹಾರದಲ್ಲಿ ನಿರ್ಲಕ್ಷ್ಯ... ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ.
— Siddaramaiah (@siddaramaiah) September 13, 2019 " class="align-text-top noRightClick twitterSection" data="
ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ.#IBPSMosa
">ಕನ್ನಡ ನಾಡು-ನುಡಿ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆಪರಿಹಾರದಲ್ಲಿ ನಿರ್ಲಕ್ಷ್ಯ... ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ.
— Siddaramaiah (@siddaramaiah) September 13, 2019
ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ.#IBPSMosaಕನ್ನಡ ನಾಡು-ನುಡಿ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆಪರಿಹಾರದಲ್ಲಿ ನಿರ್ಲಕ್ಷ್ಯ... ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ.
— Siddaramaiah (@siddaramaiah) September 13, 2019
ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ.#IBPSMosa
ರಾಜ್ಯದಿಂದ ಇಪ್ಪತ್ತೈದು ಜನ ಸಂಸದರು ಆಯ್ಕೆಯಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡದಿರುವುದು ಕನ್ನಡಿಗರಿಗೆ ಬಗೆದ ದ್ರೋಹ. ಕನ್ನಡಿಗರು ಇದನ್ನು ಸಹಿಸಲಾರರು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
-
ರಾಜ್ಯದಿಂದ ಇಪ್ಪತ್ತೈದು ಜನ ಸಂಸದರು ಆಯ್ಕೆಯಾಗಿದ್ದಾರೆ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗದಿರುವುದು ಕನ್ನಡಿಗರಿಗೆ ಬಗೆದ ದ್ರೋಹ.
— Siddaramaiah (@siddaramaiah) September 13, 2019 " class="align-text-top noRightClick twitterSection" data="
ಕನ್ನಡಿಗರು ಇದನ್ನು ಸಹಿಸರು.#IBPSMosa
">ರಾಜ್ಯದಿಂದ ಇಪ್ಪತ್ತೈದು ಜನ ಸಂಸದರು ಆಯ್ಕೆಯಾಗಿದ್ದಾರೆ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗದಿರುವುದು ಕನ್ನಡಿಗರಿಗೆ ಬಗೆದ ದ್ರೋಹ.
— Siddaramaiah (@siddaramaiah) September 13, 2019
ಕನ್ನಡಿಗರು ಇದನ್ನು ಸಹಿಸರು.#IBPSMosaರಾಜ್ಯದಿಂದ ಇಪ್ಪತ್ತೈದು ಜನ ಸಂಸದರು ಆಯ್ಕೆಯಾಗಿದ್ದಾರೆ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗದಿರುವುದು ಕನ್ನಡಿಗರಿಗೆ ಬಗೆದ ದ್ರೋಹ.
— Siddaramaiah (@siddaramaiah) September 13, 2019
ಕನ್ನಡಿಗರು ಇದನ್ನು ಸಹಿಸರು.#IBPSMosa
ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆ ಪರಿಹಾರದಲ್ಲಿ ನಿರ್ಲಕ್ಷ್ಯ ಈ ಎಲ್ಲಾ ವಿಚಾರವಾಗಿ ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ. ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.