ETV Bharat / state

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ: ಸತೀಶ್ ಜಾರಕಿಹೊಳಿ

ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ನಾವು ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದೇವೆ, ನೀವ್ಯಾರೂ ಹೆದರಬೇಡಿ ಎಂದು ಸಿಎಂ ಕುಮಾರಸ್ವಾಮಿ ಅಭಯ ನೀಡಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ..!!: ಸತೀಶ್ ಜಾರಕಿಹೋಳಿ
author img

By

Published : Jul 12, 2019, 7:36 PM IST

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ಬೆಂಕಿ ಹಾರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ: ಸತೀಶ್ ಜಾರಕಿಹೊಳಿ

ಕೆಐಎಎಲ್‌ನಲ್ಲಿ ಮಾತನಾಡಿದ ಅವರು, ನಾನು ಎಂದೂ ರೆಸಾರ್ಟ್‌ಗೆ ಹೋದವನಲ್ಲ, ಹೋಗುವುದೂ ಇಲ್ಲ. ನಾನು ನನ್ನ ಊರು ಬೆಳಗಾವಿಗೆ ತೆರಳುತ್ತಿದ್ದೇ‌ನೆ. ಅತೃಪ್ತ ಶಾಸಕರು ಯಾರೂ ಬಿಜೆಪಿಯವರಲ್ಲ. ಕಾಂಗ್ರೆಸ್-ಜೆಡಿಎಸ್​ನ ಅರ್ಧಕ್ಕೂ ಹೆಚ್ಚು ಶಾಸಕರು ಪಕ್ಷಕ್ಕೆ ವಾಪಾಸ್ ಬರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಇನ್ನು ಇದೇ ವೇಳೆ ಯಾರೂ ಕೂಡ ಹೆದರಬೇಡಿ ಅಂತ ಶಾಸಕರು, ಸಚಿವರಿಗೆ ಸಿಎಂ ಕುಮಾರಸ್ವಾಮಿ ಅಭಯ ನೀಡಿದ್ದಾಗಿಯೂ ಅವರು ಹೇಳಿದರು.

Intro:KN BNG_05_12_Satish Jarkiholi_Ambarish_7203301
Slug; ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ..!!: ಸತೀಶ್ ಜಾರಕಿಹೋಳಿ

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ಬೆಂಕಿ ಹಾರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ರು..

ಕೆಐಎಎಲ್‌ನಲ್ಲಿ ಮಾತಮಾಡಿದ ಅವರು, ನಾನು ಎಂದೂ ರೆಸಾರ್ಟ್ ಗೆ ಹೋದವನಲ್ಲ ಹಾಗಾಗಿ ರೆಸಾರ್ಟ್ ಗೆ ಹೋಗಲ್ಲ. ನಾನು ನನ್ನ ಊರು ಬೆಳಗಾವಿಗೆ ತೆರಳುತ್ತಿದ್ದೇ‌ನೆ. ಅತೃಪ್ತ ಶಾಸಕರು ಯಾರೂ ಬಿಜೆಪಿಯವರಲ್ಲ. ಕಾಂಗ್ರೆಸ್-ಜೆಡಿಎಸ್ ನ ನಮ್ಮ ಅರ್ಧಕ್ಕೂ ಹೆಚ್ಚು ಶಾಸಕರು ವಾಪಾಸ್ಸು ಬರ್ತಾರೆ . ಸಿಎಂ ಸಹ ಸಚಿವ ಸಂಪುಟ ಸಭೆಯಲ್ಲಿ ಅಭಯ ನೀಡಿದ್ದಾರೆ. ನೀವ್ಯಾರು ಹೆದರಬೇಡಿ ಅಂತ ಸಿಎಂ ಕುಮಾರಸ್ವಾಮಿ ಆಭಯ ನೀಡಿದ್ದಾರೆ ಎಂದು ಹೇಳಿದ್ರು.. Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.