ETV Bharat / state

ವಿಶಾಖಪಟ್ಟಣದ ಅನಿಲ ದುರಂತ ದುರದೃಷ್ಟಕರ: ವಿಷಾದ ವ್ಯಕ್ತಪಡಿಸಿದ ಹೆಚ್​ಡಿಕೆ - HDK condolence

ವಿಶಾಖಪಟ್ಟಣ ಅನಿಲದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

author img

By

Published : May 7, 2020, 3:02 PM IST

ಬೆಂಗಳೂರು: ಆಂಧ್ರದ ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ದುರಂತ ಅತ್ಯಂತ ದುರದೃಷ್ಟಕರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ಟಣಂನ ವೆಂಕಟಾಪುರದಲ್ಲಿರುವ ಎಲ್​ಜಿ ಪಾಲಿಮರ್ಸ್​​ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಮಗು ಸೇರಿದಂತೆ ಇಲ್ಲಿಯವರೆಗೆ 9 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವಿರಾರು ಜನ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ವಿಷಾದ
ಹೆಚ್.ಡಿ.ಕುಮಾರಸ್ವಾಮಿ ವಿಷಾದ

ಈ ವಿಚಾರಕ್ಕೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಜೀವ ಕಳೆದುಕೊಂಡವರಿಗೆ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರವಹಿಸಬೇಕು. ಈ ಘಟನೆಯಿಂದ ಸಂಕಷ್ಟಕ್ಕೆ ಒಗಾದವರು ಬೇಗ ಚೇತರಿಸಿಕೊಳ್ಳಲಿ ಎಂದು ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.