ETV Bharat / state

ಎಪಿಪಿ ಅಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಹೈಕೋರ್ಟ್​ - undefined

ಎಪಿಪಿ ಅಕ್ರಮದಲ್ಲಿ ಕಳಂಕಿತ 61 ಮಂದಿಯ ವಿರುದ್ಧ ತೆಗೆದುಕೊಂಡಿರುವ ಕ್ರಮದ ಕುರಿತು ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ

ನ್ಯಾಯಾಲಯ
author img

By

Published : Jul 18, 2019, 4:27 AM IST

ಬೆಂಗಳೂರು: ಸಹಾಯಕ ಸರಕಾರಿ ಅಭಿಯೋಜಕರ ನೇಮಕದಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಕಳಂಕಿತ 61 ಮಂದಿಯ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಪ್ರಶ್ನೆ ಮಾಡಿದೆ.

ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಮತ್ತು ಸುಧಾ ಕಟ್ಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿ‌ದ ವಕೀಲರು ಎಪಿಪಿ ನೇಮಕ ಅಕ್ರಮವನ್ನ 2018ರಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ 61 ಮಂದಿಗೆ ಸರಿಯಾದ ಶಿಕ್ಷೆ ನೀಡಿಲ್ಲ. ಅಧಿಕಾರಿಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, 61 ಮಂದಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮುಂದಿನ ವಿಚಾರಣೆ ವೇಳೆ ತಿಳಿಸಿ ಎಂದು ಹೇಳಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಏನಿದು ಪ್ರಕರಣ:

ಅಭಿಯೋಜನಾ ಇಲಾಖೆ 2012ರಲ್ಲಿ 197 ಎಪಿಪಿಗಳ ಹುದ್ದೆಗೆ ಅರ್ಜಿ ಆಹ್ವಾನ ಮಾಡಿತ್ತು. 2013ರಲ್ಲಿ ಪ್ರಿಲಿಮಿನರಿ ಹಾಗೂ 2014ರಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಆನಂತರ ಪರೀಕ್ಷೆಯ ವೇಳೆ ಗೋಲ್‌ಮಾಲ್ ನಡೆದಿತ್ತು ಎನ್ನುವ ವಿಚಾರ ತಿಳಿದು ಬಂದಿತ್ತು. ಆ ಸಮಯದಲ್ಲಿ ನ್ಯಾಯಾಲಯ, ಲೋಕಾಯುಕ್ತ ಪೊಲೀಸರಿಗೆ ತನಿಖೆ ಮಾಡುವಂತೆ ಆದೇಶ ನೀಡಿದಾಗ 61ಮಂದಿ ಭಾಗಿಯಾಗಿರುವ ವಿಚಾರ ತನಿಖೆಯಲ್ಲಿ ಬಯಲಿಗೆ ಬಂದಿತ್ತು.

Intro:ಎಪಿಪಿ ನೇಮಕದಲ್ಲಿ ಅಕ್ರಮ
61 ಮಂದಿಯ ವಿರುದ್ಧ ಕೈಗೊಂಡ ಕ್ರಮದ ವರದಿ ನೀಡಿ..

ಸಹಾಯಕ ಸರಕಾರಿ ಅಭಿಯೋಜಕರ ನೇಮಕದಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಕಳಂಕಿತ 61 ಮಂದಿಯ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಪ್ರಶ್ನೆ ಮಾಡಿದೆ.

ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಮತ್ತು ಸುಧಾ ಕಟ್ಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು

ಅರ್ಜಿದಾರರ ಪರ ವಾದಿಸಿ‌ದ ವಕೀಲರು ಎಪಿಪಿ ನೇಮಕ ಅಕ್ರಮ ವನ್ನ 2018ರಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ 61 ಮಂದಿಗೆ ಸರಿಯಾದ ಶಿಕ್ಷೆ ನೀಡಿಲ್ಲ.ಅಧಿಕಾರಿಗಳು ರಾಜಾರೋಷಾವಾಗಿ ಇದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಪೀಠ 61 ಮಂದಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮುಂದಿನ ವಿಚಾರಣೆ ವೇಳೆ ತಿಳಿಸಿ ಎಂದು ಹೇಳಿ ವಿಚಾರಣೆ ಮುಂದೂಡಿಕೆ ಮಾಡಿದೆ

ಏನಿದು ಪ್ರಕರಣ

ಅಭಿಯೋಜನಾ ಇಲಾಖೆ 2012ರಲ್ಲಿ 197 ಎಪಿಪಿಗಳ ಹುದ್ದೆಗೆ ಆಹ್ವಾನ ಮಾಡಲಾಗಿತ್ತು. ಹಾಗೆ 2013ರಲ್ಲಿ ಪ್ರಿಲಿಮಿನರಿ ಹಾಗೂ 2014ರಲ್ಲಿ ಮುಖ್ಯಪರೀಕ್ಷೆ ನಡೆದಿತ್ತು. ಆನಂತರ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳ ಗೋಲ್‌ಮಾಲ್ ವಿಚಾರ ಹೊರಬಂದಿತ್ತು. ಆಗ ಲೋಕಾಯುಕ್ತ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ತನಿಖೆಗೆ ಆದೇಶ ನೀಡಿದಾಗ 61ಮಂದಿ ಭಾಗಿಯಾಗಿರುವ ವಿಚಾರ ತನಿಖೆಯಲ್ಲಿ ಬಯಲಾಗಿತ್ತು.Body:KN_BNG_08_HIGCOURT_7204498Conclusion:KN_BNG_08_HIGCOURT_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.