ಬೆಂಗಳೂರು: ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಪಕ್ಷವು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಂಚ ರಾಜ್ಯಗಳ ಫಲಿತಾಂಶ ಹಾಗೂ ರಾಜ್ಯದಲ್ಲಿನ ಉಪಸಮರ ಪಲಿತಾಂಶದ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಮತದಾರರಿಗೆ ಧನ್ಯವಾದಗಳು. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ. ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೆ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ ಎಂದಿದ್ದಾರೆ.
-
ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ.
— H D Kumaraswamy (@hd_kumaraswamy) May 2, 2021 " class="align-text-top noRightClick twitterSection" data="
1/6
">ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ.
— H D Kumaraswamy (@hd_kumaraswamy) May 2, 2021
1/6ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ.
— H D Kumaraswamy (@hd_kumaraswamy) May 2, 2021
1/6
ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‌ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲೂ ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ. ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ ಎಂದು ಬಣ್ಣಿಸಿದ್ದಾರೆ.
-
ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ.
— H D Kumaraswamy (@hd_kumaraswamy) May 2, 2021 " class="align-text-top noRightClick twitterSection" data="
5/6
">ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ.
— H D Kumaraswamy (@hd_kumaraswamy) May 2, 2021
5/6ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ.
— H D Kumaraswamy (@hd_kumaraswamy) May 2, 2021
5/6
ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ. ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ.@JanataDal_S
— H D Kumaraswamy (@hd_kumaraswamy) May 2, 2021 " class="align-text-top noRightClick twitterSection" data="
6/6
">ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ.@JanataDal_S
— H D Kumaraswamy (@hd_kumaraswamy) May 2, 2021
6/6ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ.@JanataDal_S
— H D Kumaraswamy (@hd_kumaraswamy) May 2, 2021
6/6
ಮಮತಾಗೆ ಶುಭಾಶಯ: ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರ ಹ್ಯಾಟ್ರಿಕ್ ಜಯಭೇರಿಗೆ ಹೃದಯಪೂರ್ವಕ ಶುಭಾಶಯ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಿಬಿಐ, ಇಡಿ, ಐಟಿಯಂಥ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿದ ಹೊರತಾಗಿಯೂ ಮಮತಾ ಬ್ಯಾನರ್ಜಿ ಪ.ಬಂಗಾಳ ಜನರ ಮನಸ್ಸನ್ನು ಮೂರನೇ ಬಾರಿ ಗೆದ್ದಿದ್ದಾರೆ ಎಂದು ಕುಮಾರಸ್ವಾಮಿ ಹಾರೈಸಿದ್ದಾರೆ.
ಸಿದ್ಧಾಂತಗಳತ್ತ ತಮ್ಮ ಬದ್ಧತೆ ತೋರಿಸುತ್ತಾರೆ: ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್ಡಿಎಫ್ ಸತತ ಗೆಲುವು ಸಾಧಿಸಿರುವುದಕ್ಕೆ ಹೆಚ್ಡಿಕೆ ಶುಭಾಶಯ ಕೋರಿದ್ದಾರೆ. ಕೇರಳ ಜನರು ಯಾವತ್ತು ಅವರ ಬುದ್ಧಿವಂತಿಕೆ ಹಾಗೂ ಜಾತ್ಯಾತೀತ ಸಿದ್ಧಾಂತಗಳತ್ತ ತಮ್ಮ ಬದ್ಧತೆ ತೋರಿಸುತ್ತಾರೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ. ದೇವರ ನಾಡಲ್ಲಿ ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದಿದೆ.
ಓದಿ: ಬಸನಗೌಡ ತುರುವಿಹಾಳಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್