ETV Bharat / state

ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ - kannada rajyothsava

ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟಿಸಲಾಗಿದೆ.

The list of ministers who hoist flag on Kannada rajyothsav
ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ
author img

By

Published : Oct 29, 2020, 12:50 PM IST

ಬೆಂಗಳೂರು: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.

The list of ministers who hoist flag on Kannada rajyothsav
ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ
  • ಡಿಸಿಎಂ ಗೋವಿಂದ ಎಂ. ಕಾರಜೋಳ- ಬಾಗಲಕೋಟೆ.
  • ಡಿಸಿಎಂ ಡಾ. ಅಶ್ವತ್ಥ ನಾರಾಯಣ- ರಾಮನಗರ.
  • ಡಿಸಿಎಂ ಲಕ್ಷ್ಮಣ ಸವದಿ- ರಾಯಚೂರು.
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ.
  • ಕಂದಾಯ ಸಚಿವ ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ.
  • ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್- ಧಾರವಾಡ.
  • ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು- ಚಿತ್ರದುರ್ಗ.
  • ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್- ಚಾಮರಾಜನಗರ.
  • ವಸತಿ ಸಚಿವ ವಿ.ಸೋಮಣ್ಣ- ಕೊಡಗು.
  • ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ- ಚಿಕ್ಕಮಗಳೂರು.
  • ಗೃಹ ಸಚಿವ ಬಸವರಾಜ ಬೊಮ್ಮಾಯಿ- ಹಾವೇರಿ.
  • ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ.
  • ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ- ತುಮಕೂರು.
  • ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್- ಗದಗ.
  • ಅಬಕಾರಿ ಸಚಿವ ಹೆಚ್.ನಾಗೇಶ್- ಕೋಲಾರ.
  • ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್- ಬೀದರ್.
  • ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಚಿವೆ ಜೊಲ್ಲೆ ಶಶಿಕಲಾ ಅಣ್ಣಾ ಸಾಹೇಬ್- ವಿಜಯಪುರ.
  • ಅರಣ್ಯ ಸಚಿವ ಆನಂದ್ ಸಿಂಗ್- ಬಳ್ಳಾರಿ.
  • ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಭೈರತಿ)- ದಾವಣಗೆರೆ.
  • ಸಹಕಾರ ಸಚಿವ ಎಸ್.ಟಿ.ಸೋಮಶೇಖರ್- ಮೈಸೂರು.
  • ಕೃಷಿ ಸಚಿವ ಬಿ.ಸಿ.ಪಾಟೀಲ್- ಕೊಪ್ಪಳ.
  • ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್- ಚಿಕ್ಕಬಳ್ಳಾಪುರ.
  • ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ- ಮಂಡ್ಯ.
  • ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ - ಉತ್ತರ ಕನ್ನಡ ಜಿಲ್ಲೆ.
  • ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ- ಬೆಳಗಾವಿ.
  • ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ - ಹಾಸನ.
  • ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ್- ಕಲಬುರಗಿ.
  • ಜಿಲ್ಲಾಧಿಕಾರಿಗಳು- ಉಡುಪಿ.
  • ಜಿಲ್ಲಾಧಿಕಾರಿಗಳು- ಯಾದಗಿರಿ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.