ETV Bharat / state

ಮಾಧ್ಯಮಗಳಿಗೆ ಎಲ್ಲಾ ಮಾಹಿತಿ ಸಿಗಲಿದೆ ಯಾವುದನ್ನೂ ಮುಚ್ಚಿಡುವುದಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ

ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ಈ ವ್ಯವಸ್ಥೆ ಮಾಡುತ್ತೇವೆ. ಅಧಿವೇಶನಕ್ಕೆ ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ನೋಡುತ್ತೇವೆ. ಮುಂದಿನ ದಿನಗಳಲ್ಲಿ ಈ ನಿರ್ಧಾರ ಮುಂದುವರೆಸಬೇಕಾ ಅಥವಾ ಹೇಗೆ ಎನ್ನುವ ಬಗ್ಗೆ ಮುಂದೆ ನೋಡುತ್ತೇವೆ ಎಂದು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ
author img

By

Published : Oct 10, 2019, 1:49 PM IST

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಯ ವ್ಯವಸ್ಥೆಯನ್ನೇ ವಿಧಾನಸಭೆಯಲ್ಲೂ ಮಾಡಿದ್ದೇನೆ. ಮಾಧ್ಯಮಗಳಿಗೆ ಎಲ್ಲಾ ಮಾಹಿತಿ ಸಿಗಲಿದೆ. ಯಾವುದನ್ನೂ ಮುಚ್ಚಿಡುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ

ಇದು ಅನೇಕ ವರ್ಷಗಳಿಂದ ಚರ್ಚೆ ನಡೆದಿತ್ತು ಸ್ಪೀಕರ್ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಚರ್ಚೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ವ್ಯವಸ್ಥೆ ಮಾಡುತ್ತೇವೆ. ಅಧಿವೇಶನಕ್ಕೆ ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ನೋಡುತ್ತೇವೆ. ಮುಂದಿನ ದಿನಗಳಲ್ಲಿ ಈ ನಿರ್ಧಾರ ಮುಂದುವರೆಸಬೇಕಾ ಅಥವಾ ಹೇಗೆ ಎನ್ನುವ ಬಗ್ಗೆ ಮುಂದೆ ನೋಡುತ್ತೇವೆ. ಮೂರು ದಿನಗಳ ಬರುವ ಸಲಹೆ ಸೂಚನೆ ಪರಿಗಣಿಸಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪೀಕರ್​ ತಿಳಿಸಿದ್ದಾರೆ.

Intro:Body:ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಚಾರ
ಯಾವುದೇ ಮಾಹಿತಿ ಮುಚ್ಚಿಡುವುದಿಲ್ಲ: ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಯ ವ್ಯವಸ್ಥೆ ಯನ್ನೇ ವಿಧಾನಸಭೆಯಲ್ಲೂ ಮಾಡಿದ್ದೇನೆ. ಮಾಧ್ಯಮಗಳಿಗೆ ಎಲ್ಲಾ ಮಾಹಿತಿ ಸಿಗಲಿದೆ. ಯಾವುದನ್ನೂ ಮುಚ್ಚಿಡುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಸ್ಪಷ್ಟನೆ ನೀಡಿದ್ದಾರೆ.
ಇದು ಅನೇಕ ವರ್ಷಗಳಿಂದ ಚರ್ಚೆ ನಡೆದಿತ್ತು ಸ್ಪೀಕರ್ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಚರ್ಚೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ವ್ಯವಸ್ಥೆ ಮಾಡುತ್ತೇವೆ. ಅಧಿವೇಶನಕ್ಕೆ ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ನೋಡುತ್ತೇವೆ. ಮುಂದಿನ ದಿನಗಳಲ್ಲಿ ಈ ನಿರ್ಧಾರ ಮುಂದುವರೆಸಬೇಕಾ ಅಥವಾ ಹೇಗೆ ಅಂತ ಮುಂದೆ ನೋಡುತ್ತೇವೆ. ಮೂರು ದಿನಗಳ ಬರುವ ಸಲಹೆ ಸೂಚನೆ ಪರಿಗಣಿಸಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.