ETV Bharat / state

ವಲಸೆ ಕಾರ್ಮಿಕರ ನೆರವಿಗೆ ಮುಂದಾದ ರಾಜ್ಯ ಸರ್ಕಾರ

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್​ಗೆ ಒಂದರಂತೆ ಸಮುದಾಯ ಭವನ, ಕಲ್ಯಾಣ‌ ಮಂಟಪ, ಖಾಸಗಿ ‌ಕಲ್ಯಾಣ ಮಂಟಪಗಳನ್ನು ಆಯಾ‌ ಜಿಲ್ಲಾಧಿಕಾರಿಗಳು ವಶಕ್ಕೆ ಪಡೆಯುವಂತೆ ಸರ್ಕಾರ ಆದೇಶ ನೀಡಿದೆ.

migrant workers
ಬೆಂಗಳೂರು
author img

By

Published : Mar 28, 2020, 6:26 PM IST

ಬೆಂಗಳೂರು: ಕೊರೊನಾ ಲಾಕ್​​ಡೌನ್ ಹಿನ್ನೆಲೆ ವಲಸೆ ಕಾರ್ಮಿಕರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಕಾರ್ಮಿಕರ ನೆರವಿಗೆ ಬಂದಿರುವ ಸರ್ಕಾರ, ಕಲ್ಯಾಣ ಮಂಟಪಗಳನ್ನು ವಶಕ್ಕೆ ‌ಪಡೆದು ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಲಿಸಲು ಆದೇಶ ನೀಡಿದೆ.

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್​ಗೆ ಒಂದರಂತೆ ಸಮುದಾಯ ಭವನ, ಕಲ್ಯಾಣ‌ ಮಂಟಪ, ಖಾಸಗಿ ‌ಕಲ್ಯಾಣ ಮಂಟಪಗಳನ್ನು ಆಯಾ‌ ಜಿಲ್ಲಾಧಿಕಾರಿಗಳು ವಶಕ್ಕೆ ಪಡೆಯುವಂತೆ ಸರ್ಕಾರ ಆದೇಶ ನೀಡಿದೆ. ಆ ಕಲ್ಯಾಣ ಮಂಟಪಗಳಲ್ಲಿ ಕಟ್ಟಡ ಹಾಗೂ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲು ನಿರ್ದೇಶಿಸಲಾಗಿದೆ.

ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ತಾಲೂಕಿಗೆ ಒಂದರಂತೆ ಕಲ್ಯಾಣ ಮಂಟಪಗಳನ್ನು ವಶಕ್ಕೆ‌ ಪಡೆದು ಕಾರ್ಮಿಕರ ವಸತಿಗೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.