ETV Bharat / state

ಟಿಡಿಆರ್ ಹಗರಣ : ಎಸ್​ಐಟಿ ಬದಲು ಎಸಿಬಿ ತನಿಖೆಗೆ ಹೈಕೋರ್ಟ್ ಆದೇಶ - Karnataka crime news

ಬಹುಕೋಟಿ ವಂಚನೆಯ ಅಭಿವದ್ಧಿ ಹಕ್ಕು ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಭ್ರಷ್ಟಾಚಾರ ನಿಗ್ರಹ ದಳವೇ ಮುಂದುವರಿಸಲಿ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್
author img

By

Published : Sep 24, 2019, 9:53 PM IST

ಬೆಂಗಳೂರು : ಬಹುಕೋಟಿ ವಂಚನೆಯ ಅಭಿವದ್ಧಿ ಹಕ್ಕು ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಭ್ರಷ್ಟಾಚಾರ ನಿಗ್ರಹ ದಳವೇ ಮುಂದುವರಿಸಲಿ ಎಂದು ಹೈಕೋರ್ಟ್ ಆದೇಶಿಸಿದೆ.

ಟಿಡಿಆರ್ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸಲಿ ಎಂದು ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಟಿಡಿಆರ್ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಈ ಪ್ರಕರಣದ ತನಿಖೆಯನ್ನು ಎಸಿಬಿ ಅವರೇ ನಡೆಸಲಿ. ಹಾಗೇ ತನಿಖಾಧಿಕಾರಿ ಯಾರಾಗಬೇಕೆಂಬುದನ್ನು ಎಸಿಬಿ ಐಜಿಪಿ ನಿರ್ಧಾರ ಮಾಡಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.

Intro:ಟಿಡಿಆರ್ ಹಗರಣ ಬಗ್ಗೆ ಎಸ್ ಐ ಟಿ ಬದಲು
ಎಸಿಬಿ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು

ಬಹುಕೋಟಿ ವಂಚನೆಯ ಅಭಿವದ್ಧಿ ಹಕ್ಕು ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಭ್ರಷ್ಟಾಚಾರ ನಿಗ್ರಹ ದಳವೇ ಮುಂದುವರಿಸಲಿ ಎಂದು ಹೈಕೋರ್ಟ್ ಆದೇಶಿಸಿದೆ.

ಟಿಡಿಆರ್ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸಲಿ ಎಂದು ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಈ ವೇಳೆ ಸರಕಾರಿ ಪರ ವಕೀಲರು ಏಕಸದಸ್ಯ ಪೀಠದ ಆದೇಶ ಪ್ರಸ್ತಾಪಿಸಿ ಟಿಡಿ ಆರ್ ಹಗರಣ ಬಗ್ಗೆ ಎಸ್ ಐಟಿ ತನಿಖೆ ನಡೆಸಿ ಆ ವರದಿಯನ್ನು ತಮಗೆ ಮಾತ್ರ ನೀಡಬೇಕೆಂದು ಏಕಸದಸ್ಯ ಪೀಠ ಸರಕಾರಕ್ಕೆ ಆದೇಶಿಸಿದೆ.‌ ಈ ರೀತಿ ನಿರ್ದೇಶನ ನೀಡಲು ಏಕ ಸದಸ್ಯ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲ. ಹೀಗಾಗಿ, ಏಕ ಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಬೇಕೆಂದು ರಾಜ್ಯ ಸರಕಾರ ಪರ ವಕೀಲರು‌ಮನವಿ ಮಾಡಿದರು.

ನ್ಯಾಯಾಲಯ ಟಿಡಿಆರ್ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಈ ಪ್ರಕರಣದ ತನಿಖೆಯನ್ನು ಎಸಿಬಿ ಅವರೇ ನಡೆಸಲಿ. ಹಾಗೆ ತನಿಖಾಧಿಕಾರಿ ಯಾರಾಗಬೇಕೆಂಬುದನ್ನು ಎಸಿಬಿ ಐಜಿಪಿ ನಿರ್ಧಾರ ಮಾಡಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.Body:KN_BNG_09_HIGCOURT_7204498Conclusion:KN_BNG_09_HIGCOURT_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.