ETV Bharat / state

ದಾಂಧಲೆ ಜೊತೆಗೆ ಎಟಿಎಂನಲ್ಲಿ ಕಳ್ಳತನಕ್ಕೂ ಯತ್ನಿಸಿದ ದುರುಳರು

ಬೆಂಗಳೂರಿನಲ್ಲಿ ಗಲಭೆ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಈ ವೇಳೆ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಬಳಿಯಿದ್ದ ಎಟಿಎಂನಲ್ಲಿ ಕಳ್ಳತನ ಮಾಡುವ ಯತ್ನ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ
ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ
author img

By

Published : Aug 12, 2020, 9:33 AM IST

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿಯೊಬ್ಬರು ಫೇಸ್​ಬುಕ್​ನಲ್ಲಿ ಧರ್ಮವೊಂದರ ಕುರಿತು ಅವಹೇಳನಕಾರಿ ಪೋಸ್ಟ್​ ಹಾಕಿದ್ದ ಕಾರಣ ನಗರದಲ್ಲಿ ಗಲಭೆ ಏರ್ಪಟ್ಟಿದೆ. ಈ ವೇಳೆ, ಎಟಿಎಂನಲ್ಲಿ ಕಳ್ಳತನ ಮಾಡಲು ಯತ್ನ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ

ಗಲಭೆಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿದೆ. ಇನ್ನು ಈ ಗಲಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಮನೆಯ ಪಕ್ಕದಲ್ಲಿದ್ದ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಗಲಭೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.