ಬೆಂಗಳೂರು: ನಗರದ ಟೆಂಡರ್ ಶ್ಯೂರ್ ರಸ್ತೆಗಳಲ್ಲಿ, ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲು ಕಬ್ಬಿಣದ ಬೋಲ್ಲಾರ್ಡ್ ಅಳವಡಿಸಲಾಗಿದೆ. ಆದ್ರೆ ದುರಂತ ಅಂದ್ರೆ ಕಳ್ಳರು ಅದನ್ನೂ ಬಿಡದೆ ಕಳವು ಮಾಡಿದ್ದಾರೆ.
ನಗರದ ಸೇಂಟ್ ಮಾರ್ಕ್ಸ್ ರಸ್ತೆಯ, ಬ್ಯಾಂಕ್ ಆಫ್ ಇಂಡಿಯಾ ಜಂಕ್ಷನ್ನಲ್ಲಿದ್ದ ಎಂಟು ಬೋಲ್ಲಾರ್ಡ್ಗಳ ಕಳ್ಳತನವಾಗಿದೆ. ಈ ಬಗ್ಗೆ ಬಿಬಿಎಂಪಿ ದೂರು ದಾಖಲಿಸಿದೆ.
-
ಸೇಂಟ್ ಮಾರ್ಕ್ಸ್ ರಸ್ತೆ-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ, #BBMP ಅಳವಡಿಸಿದ್ದ ಬೊಲ್ಲಾರ್ಡ್ ಕಳುವು ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
— B.H.Anil Kumar,IAS (@BBMPCOMM) November 6, 2019 " class="align-text-top noRightClick twitterSection" data="
ಪಾಲಿಕೆಯ ಸಾರ್ವತ್ರಿಕ ಆಸ್ತಿ ಹಾಳು ಮಾಡುವುದು ಶಿಕ್ಷಾರ್ಹ ಅಪರಾಧ.ಸಾರ್ವಜನಿಕರು ಇಂತಹ ಘಟನೆಗಳನ್ನು ಗಮನಿಸಿದಾಗ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ. pic.twitter.com/xQXtc65hin
">ಸೇಂಟ್ ಮಾರ್ಕ್ಸ್ ರಸ್ತೆ-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ, #BBMP ಅಳವಡಿಸಿದ್ದ ಬೊಲ್ಲಾರ್ಡ್ ಕಳುವು ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
— B.H.Anil Kumar,IAS (@BBMPCOMM) November 6, 2019
ಪಾಲಿಕೆಯ ಸಾರ್ವತ್ರಿಕ ಆಸ್ತಿ ಹಾಳು ಮಾಡುವುದು ಶಿಕ್ಷಾರ್ಹ ಅಪರಾಧ.ಸಾರ್ವಜನಿಕರು ಇಂತಹ ಘಟನೆಗಳನ್ನು ಗಮನಿಸಿದಾಗ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ. pic.twitter.com/xQXtc65hinಸೇಂಟ್ ಮಾರ್ಕ್ಸ್ ರಸ್ತೆ-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ, #BBMP ಅಳವಡಿಸಿದ್ದ ಬೊಲ್ಲಾರ್ಡ್ ಕಳುವು ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
— B.H.Anil Kumar,IAS (@BBMPCOMM) November 6, 2019
ಪಾಲಿಕೆಯ ಸಾರ್ವತ್ರಿಕ ಆಸ್ತಿ ಹಾಳು ಮಾಡುವುದು ಶಿಕ್ಷಾರ್ಹ ಅಪರಾಧ.ಸಾರ್ವಜನಿಕರು ಇಂತಹ ಘಟನೆಗಳನ್ನು ಗಮನಿಸಿದಾಗ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ. pic.twitter.com/xQXtc65hin
ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿರುವ ಆಯುಕ್ತರಾದ ಬಿ. ಹೆಚ್ ಅನಿಲ್ ಕುಮಾರ್, ಸಾರ್ವಜನಿಕರು ಇಂತಹ ಪ್ರಕರಣಗಳು ಕಂಡಾಗ ಪೊಲೀಸ್ ಕಂಟ್ರೋಲ್ ರೂಂ ಗಮನಕ್ಕೆ ತರಬೇಕು. ಸಾರ್ವಜನಿಕ ಆಸ್ತಿ ಉಳಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.