ETV Bharat / state

ಬೆಲೆ ಬಾಳುವ ವಸ್ತುಗಳನ್ನ ಕದಿಯುತ್ತಿದ್ದ ಖತರ್ನಾಕ್ ಕಳ್ಳರು ಅಂದರ್! - ಬೆಂಗಳೂರು ಕ್ರೈಂ ಸುದ್ದಿ

ನಗರದಲ್ಲಿ ಬೆಲೆ ಬಾಳುವ ವಸ್ತುಗಳನ್ನ ಕದಿಯುತ್ತಿದ್ದ ಖತರ್ನಾಕ್ ಕಳ್ಳರನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

Thefts arrest
ಕಳ್ಳರ ಬಂಧನ
author img

By

Published : Feb 15, 2021, 1:19 PM IST

ಬೆಂಗಳೂರು: ಚಿನ್ನದ ಸರ್, ಬೈಕ್, ಮೊಬೈಲ್ ಪೋನ್ ಎಗರಿಸುತ್ತಿದ್ದ ಖತರ್ನಾಕ್​ ಕಳ್ಳರನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಘ್ನೇಶ್, ಸುರೇಶ್ , ದಿನೇಶ್ ಬಂಧಿತ ಆರೋಪಿಗಳು. ಇವರಿಂದ 6 ಲಕ್ಷದ 50 ಸಾವಿರ ಬೆಲೆ ಬಾಳುವ 40 ಗ್ರಾಂ ತೂಕದ ಚಿನ್ನದ ಸರ. 20 ಗ್ರಾಂ ತೂಕದ ಎರಡು ಚಿನ್ನದ ಉಂಗುರ, ದ್ವಿಚಕ್ರ ವಾಹನಗಳು ವಶಕ್ಕೆ ಪಡೆಯಲಾಗಿದೆ.

ಕಲಾಸಿಪಾಳ್ಯ ಠಾಣೆ ಇನ್ಸ್​ಪೆಕ್ಟರ್​ ಚಂದ್ರಕಾಂತ್ ನೇತೃತ್ವದಲ್ಲಿ ಕಳ್ಳರನ್ನು ಬಂಧಸಿದ್ದು, ಹೆಚ್ಚಿನ‌ ವಿಚಾರಣೆ ನಡೆಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.