ETV Bharat / state

ಮನೆಗೆ‌ ನುಗ್ಗಿ ಮೊಬೈಲ್​, ಲ್ಯಾಪ್​ ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ - ಮನೆಗೆ‌ ನುಗ್ಗಿ ಮೊಬೈಲ್​ ಕಳ್ಳತನ

ಬೆಂಗಳೂರಿನಲ್ಲಿ ಹಾಸ್ಟೆಲ್​, ಪಿಜಿ ಮತ್ತು ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕೇವಲ ಮೊಬೈಲ್ ಮತ್ತು ಲ್ಯಾಪ್​ ಟಾಪ್‌ ಮಾತ್ರ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬಂಧನ
ಆರೋಪಿ ಬಂಧನ
author img

By

Published : Mar 7, 2022, 11:53 AM IST

ಬೆಂಗಳೂರು: ಮನೆಗೆ ನುಗ್ಗಿ ಒಡವೆ ಹಣ‌ ಮುಟ್ಟದೇ ಕೇವಲ ಮೊಬೈಲ್ ಮತ್ತು ಲ್ಯಾಪ್​ ಟಾಪ್‌ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಬೈಯ್ಯಪ್ಪನ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಾಗಲ್ಯಾಂಡ್ ಮೂಲದ ತಾಂಗ್ ಸೈನ್ ಬಂಧಿತ ಆರೋಪಿ. ಈತನಿಂದ ಸುಮಾರು 9 ಲಕ್ಷ ರೂ. ಮೌಲ್ಯದ ಲ್ಯಾಪ್ ಟಾಪ್ ಹಾಗೂ ಮೊಬೈಲ್​ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹಾಸ್ಟೆಲ್​, ಪಿಜಿ ಮತ್ತು ಮನೆಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದ ಆರೋಪಿ, ಕಿಟಕಿ ಪಕ್ಕ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್​ಗಳನ್ನು ಎಗರಿಸುತ್ತಿದ್ದ. ಸೆಕೆಂಡ್ ಹ್ಯಾಂಡ್ ಮೊಬೈಲ್ ಮತ್ತು ಲ್ಯಾಪ್ ಟಾಪ್ ಅನ್ನು ಸುಲಭವಾಗಿ ಮಾರಾಟ ಮಾಡಬಹುದು ಎನ್ನುವ ಉದ್ದೇಶದಿಂದ ಕಳ್ಳತನ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

ಇದನ್ನೂ ಓದಿ: 12ನೇ ದಿನಕ್ಕೆ ಕಾಲಿಟ್ಟ ಉಕ್ರೇನ್ ​- ರಷ್ಯಾ ಯುದ್ಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.