ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಮತ್ತೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
![High Court](https://etvbharatimages.akamaized.net/etvbharat/prod-images/5574831_bng.jpg)
ರವಿ ವೆಂಕಪ್ಪ ಹೊಸಮನಿ, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ.
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಮತ್ತೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ರವಿ ವೆಂಕಪ್ಪ ಹೊಸಮನಿ, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ.
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಮತ್ತೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ರವಿ ವೆಂಕಪ್ಪ ಹೊಸಮನಿ, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ.
TAGGED:
High Court news