ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಟಿ.ರವಿ ಸ್ವತಃ ಕ್ವಾರಂಟೈನ್ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.
ಮಾಧ್ಯಮದ ಕ್ಯಾಮರಾ ಮನ್ವೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿಯಾದ ಬೆನ್ನಲ್ಲೇ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿರುವ ಸಾಧ್ಯತೆ ಇರುವುದರಿಂದ ಮೂವರು ಸಚಿವರು ಮುನ್ನೆಚ್ಚರಿಕೆಯಿಂದ ಕೊರೊನಾ ಟೆಸ್ಟ್ ಸಹ ಮಾಡಿಸಿಕೊಂಡಿದ್ದಾರೆ.
-
ಕೋವಿಡ್19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ.
— Dr. Ashwathnarayan C. N. (@drashwathcn) April 29, 2020 " class="align-text-top noRightClick twitterSection" data="
ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ತಿಳಿಸ ಬಯಸುತ್ತೇನೆ.
">ಕೋವಿಡ್19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ.
— Dr. Ashwathnarayan C. N. (@drashwathcn) April 29, 2020
ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ತಿಳಿಸ ಬಯಸುತ್ತೇನೆ.ಕೋವಿಡ್19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ.
— Dr. Ashwathnarayan C. N. (@drashwathcn) April 29, 2020
ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ತಿಳಿಸ ಬಯಸುತ್ತೇನೆ.
ಈ ಹಿನ್ನೆಲೆ ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಡ್-19 ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ಅದು ನೆಗೆಟಿವ್ ಬಂದಿದೆ. ನಾವು ಆರೋಗ್ಯದಿಂದಿದ್ದು, ಸ್ವತಃ ಕ್ವಾರೆಂಟೈನ್ಗೆ ಒಳಗಾಗಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಇಬ್ಬರು ಸಚಿವರು ಟ್ವೀಟ್ ಮಾಡಿದ್ದಾರೆ. ಆದರೆ ಮತ್ತೋರ್ವ ಸಚಿವ ಡಾ. ಸುಧಾಕರ್ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.