ETV Bharat / state

ಟಿಪ್ಪುಜಯಂತಿ ರದ್ಧತಿ ಪ್ರಶ್ನಿಸಿ ಅರ್ಜಿ ಸಲ್ಲಿಕೆ... ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಕ್ಕೆ ಕೋರ್ಟ್​ ಸೂಚನೆ

author img

By

Published : Sep 18, 2019, 3:21 AM IST

ಟಿಪ್ಪು ಸುಲ್ತಾನ್ ಜಯಂತಿಯನ್ನು ಹಾಲಿ ಸರ್ಕಾರ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಕೋರ್ಟ್

ಬೆಂಗಳೂರು: ಟಿಪ್ಪು ಸುಲ್ತಾನ್ ಜಯಂತಿಯನ್ನು ಹಾಲಿ ಸರ್ಕಾರ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿದೆ.

ಈ ಕುರಿತು ಉತ್ತರಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಶಾ ಹಾಗೂ ಟಿಪ್ಪು ರಾಷ್ಟ್ರೀಯ ಸೇವಾ ಸಂಘ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಮಂಗಳವಾರ ನಡೆಯಿತು.

ಅರ್ಜಿದಾರರ ಪರ ವಕೀಲರು ಟಿಪ್ಪು ಸುಲ್ತಾನ್ ಜಯಂತಿಯನ್ನು ಹಾಲಿ ಬಿಜೆಪಿ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಸಂವಿಧಾನದ ಅನುಚ್ಛೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದರು.

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿದೆ.

Intro:ಟಿಪ್ಪು ಸುಲ್ತಾನ್ ಜಯಂತಿ ರದ್ದು
ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು

ಟಿಪ್ಪು ಸುಲ್ತಾನ್ ಜಯಂತಿಯನ್ನು ರಾಜ್ಯ ಬಿಜೆಪಿ ಸರಕಾರ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯಸರಕಾರಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿದೆ

ಈ ಕುರಿತು ಉತ್ತರಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಶಾ ಹಾಗೂ ಟಿಪ್ಪು ರಾಷ್ಟ್ರೀಯ ಸೇವಾ ಸಂಘ, ಟಿಪ್ಪು ಸುಲ್ತಾನ್ ಯೂನೈಟೆಡ್ ಫ್ರಂಟ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಅರ್ಜಿದಾರರ ಪರ ವಕೀಲರು ಟಿಪ್ಪು ಸುಲ್ತಾನ್ ಜಯಂತಿಯನ್ನು ಈಗೀನ ಬಿಜೆಪಿ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ .ಇದುಸಂವಿಧಾನದ ಅನುಚ್ಚೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದರು..

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.Body:KN_BNG_09_TEEPU_7204498Conclusion:KN_BNG_09_TEEPU_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.