ETV Bharat / state

ರಾಜ್ಯದಲ್ಲಿ 1,301 ಮಂದಿಗೆ ಕೋವಿಡ್ ದೃಢ: 17 ಸೋಂಕಿತರ ಸಾವು

ಈ ದಿನ ರಾಜ್ಯದಲ್ಲಿ 1,301 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದ್ದು, 1,614 ಜನರು ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಇಂದು ಸೋಂಕಿಗೆ 17 ಸೋಂಕಿತರು ಸಾವನ್ನಪ್ಪಿದ್ದಾರೆ.

corona
ಕೋವಿಡ್
author img

By

Published : Aug 27, 2021, 7:13 PM IST

Updated : Aug 27, 2021, 7:19 PM IST

ಬೆಂಗಳೂರು: ರಾಜ್ಯದಲ್ಲಿಂದು 1,86,900 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1,301ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದೆ.

ಈ ದಿನ 1,614 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದು, ಒಟ್ಟು 28,88,520 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 18,970 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.69 ರಷ್ಟಿದೆ.

  • Karnataka reports 1,301 new #COVID19 cases, 1,614 recoveries and 17 deaths today.

    Total cases: 29,44,764
    Total recoveries: 28,88,520
    Death toll: 37,248

    Active cases: 18,970 pic.twitter.com/kR5tFDd2he

    — ANI (@ANI) August 27, 2021 " class="align-text-top noRightClick twitterSection" data=" ">

ಸೋಂಕಿಗೆ ಇಂದು 17 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 37,248ಕ್ಕೆ ಏರಿಕೆ ಕಂಡಿದೆ. ಸಾವಿನ ಪ್ರಮಾಣ ಶೇ1.30 ರಷ್ಟಿದೆ. ವಿಮಾನ ನಿಲ್ದಾಣದಿಂದ1,586 ಜನರು ತಪಾಸಣೆಗೆ ಒಳಪಟ್ಟಿದ್ದರೆ, 350 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.

ರೂಪಾಂತರಿ ವೈರಸ್ ಅಪಡೇಟ್ಸ್

1) ಡೆಲ್ಟಾ ( Delta/B.617.2) -1089

2)ಅಲ್ಪಾ(Alpha/B.1.1.7) - 155

3) ಕಪ್ಪಾ (Kappa/B.1.617) 159

4) ಬೇಟಾ ವೈರಸ್ (BETA/B.1.351) -7

5) ಡೆಲ್ಟಾ ಪ್ಲಸ್(Delta plus/B.1.617.2.1(AY.1) -4

6) ಈಟಾ (ETA/B.1.525) - 1

ಓದಿ: ಮೈಸೂರು ಚಿನ್ನಾಭರಣ ಅಂಗಡಿ ದರೋಡೆ ಪ್ರಕರಣದಲ್ಲಿ 6 ಜನರ ಬಂಧನ : ಡಿಜಿಪಿ ಪ್ರವೀಣ್ ಸೂದ್

Last Updated : Aug 27, 2021, 7:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.