ETV Bharat / state

onake obavva Jayanthi: ಇಂದು ಒನಕೆ ಓಬವ್ವ ಜಯಂತಿ... ಮೋದಿ ಸೇರಿ ಶುಭ ಕೋರಿದ ಅನೇಕ ಗಣ್ಯರು

author img

By

Published : Nov 11, 2021, 8:11 AM IST

Updated : Nov 11, 2021, 10:05 AM IST

ಒನಕೆ ಓಬವ್ವರ (onake obavva) ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ (Chitradurga History) ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ನವೆಂಬರ್​ 11ರಂದು (ಇಂದು) ವೀರ ವನಿತೆಯ ಜಯಂತಿಯಾಗಿದ್ದು (onake obavva Jayanthi), ರಾಜ್ಯಾದ್ಯಂತ ಸಂಭ್ರಮದಲ್ಲಿದೆ.

onake obavva birth anniversary,  today celebrating onake obavva birth anniversary, onake obavva Jayanthi, onake obavva Jayanthi news,  ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ, ಇಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ, ಒನಕೆ ಓಬವ್ವ ಜಯಂತಿ, ಒನಕೆ ಓಬವ್ವ ಜಯಂತಿ ಸುದ್ದಿ,
ಇಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ

ಬೆಂಗಳೂರು: ನವೆಂಬರ್​ 11ರಂದು (ಇಂದು) ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಪ್ರಧಾನಿ ಮೋದಿ (PM Modi) ಸೇರಿ ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಒನಕೆ ಓಬವ್ವರನ್ನು (onake obavva) ನೆನೆದು ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

  • I bow to the courageous Onake Obavva on the special occasion of her Jayanti. No one can ever forget the courage with which she fought hard to protect her people and culture. She inspires us as a symbol of our Nari Shakti.

    — Narendra Modi (@narendramodi) November 11, 2021 " class="align-text-top noRightClick twitterSection" data=" ">

ಒನಕೆ ಓಬವ್ವರ (onake obavva) ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ (Chitradurga History) ಮರೆಯಲಾಗದು, ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ರಹನುಮಪ್ಪನವರ ಹೆಂಡತಿಯಾಗಿದ್ದರು. ಚಿತ್ರದುರ್ಗದ ಮೇಲೆ ಹೈದರಾಲಿಯ ಸೈನಿಕರು ಹಠಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು.

  • ಪೌರಾಣಿಕ, ಐತಿಹಾಸಿಕ ಹಿನ್ನೆಲೆಯುಳ್ಳ ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ ಅವರು ಸಮಯೋಚಿತ ಯುಕ್ತಿ, ಧೈರ್ಯ ಮತ್ತು ಸ್ಥೈರ್ಯದ ಮೂಲಕ ಇತಿಹಾಸದ ಪುಟದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ.

    ಅವರ ಜನ್ಮದಿನವನ್ನು 'ಒನಕೆ ಓಬವ್ವ ಜಯಂತಿ' ಎಂದು ಆಚರಿಸಲು ಸರ್ಕಾರ ನಿರ್ಧರಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಮತ್ತು ಸಂತಸದ ಸಂಗತಿ. #OnakeObavva pic.twitter.com/5fO8lIX94V

    — Dr. Ashwathnarayan C. N. (@drashwathcn) November 11, 2021 " class="align-text-top noRightClick twitterSection" data=" ">

ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಜಜ್ಜಿ, ಹೊಡೆದು ಕೊಂದಿದ್ದರು. ಕೊನೆಯಲ್ಲಿ ಎದುರಾಳಿಯು ಬೆನ್ನ ಹಿಂದೆ ಬಂದದ್ದನ್ನು ಗಮನಿಸಲಾಗದೇ ಶತ್ರುವಿನ ಕತ್ತಿಗೆ ಬಲಿಯಾಗಿದ್ದರು.

  • ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು.#ಒನಕೆಓಬವ್ವ #OnakeObavva pic.twitter.com/mQ1fWZi5An

    — BJP Karnataka (@BJP4Karnataka) November 11, 2021 " class="align-text-top noRightClick twitterSection" data=" ">

ಪ್ರಸ್ತುತ ಆ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಜನಕೆ ಓಬವ್ವನ ಕ್ರೀಡಾಂಗಣ ಎಂದು ಹೆಸರನ್ನಿಟ್ಟು ಗೌರವಿಸಲಾಗಿದೆ. ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11ರಂದು (ಇಂದು) ಒನಕೆ ಓಬವ್ವ ಜಯಂತಿಯನ್ನು (onake obavva Jayanthi) ಆಚರಣೆ ಮಾಡುವಂತೆ ಇದೀಗ ತೀರ್ಮಾನಿಸಲಾಗಿದ್ದು, ನ.11ರಂದು ಒನಕೆ ಓಬವ್ವ ಜಯಂತಿಯನ್ನು (onake obavva Jayanthi) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲು ಸರ್ಕಾರ ಆದೇಶಿಸಿತ್ತು. ಆದರೆ ವಿಧಾನ ಪರಿಷತ್ ಚುನಾವಣೆ (Karnataka Council Election) ಹಿನ್ನೆಲೆ ನವೆಂಬರ್ 11 ರಂದು (ಇಂದು) ಸರ್ಕಾರ ಓಬವ್ವ ಜಯಂತಿ (Onake Obavva Jayanthi) ಆಚರಣೆಯನ್ನು ಮುಂದೂಡಲಾಗಿದೆ.

  • ಪತಿ ಮುದ್ದಹನುಮನ ಅನುಪಸ್ಥಿತಿಯಲ್ಲಿ ಕೋಟೆಯ ನುಸುಳುಮಾರ್ಗದ ಕಾವಲಿನಲ್ಲಿ ಒನಕೆಯೊಂದಿಗೆ ತಾನೇ ನಿಂತು, ಹೈದರಾಲಿಯ ಸೇನಾನಿಗಳನ್ನು ಸದೆಬಡಿದ ವೀರವನಿತೆ, ಇತಿಹಾಸದ ಪುಟಗಳಲ್ಲಿ ಅಚ್ಚಾಗಿರುವ ಒನಕೆ ಓಬವ್ವ ಜಯಂತಿಯ ಶುಭಾಶಯಗಳು.#ಒನಕೆಓಬವ್ವ #OnakeObavva pic.twitter.com/KZxXd2rAHR

    — Nalinkumar Kateel (@nalinkateel) November 11, 2021 " class="align-text-top noRightClick twitterSection" data=" ">

Last Updated : Nov 11, 2021, 10:05 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.