ಬೆಂಗಳೂರು: ರಾಜ್ಯದಲ್ಲಿಂದು 52,215 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 278 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,42,346 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.53% ರಷ್ಟಿದೆ.
ಇತ್ತ 458 ಸೋಂಕಿತರು ಗುಣಮುಖರಾಗಿದ್ದು, ಈ ತನಕ 38,99,034 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 3,286 ಸಕ್ರಿಯ ಪ್ರಕರಣಗಳಿವೆ. ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 39,988 ಏರಿಕೆ ಕಂಡಿದೆ. ಡೆತ್ ರೇಟ್ 1.07% ರಷ್ಟಿದೆ.
-
ಇಂದಿನ 05/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/brgU428yFJ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/GYaEct4X4v
— K'taka Health Dept (@DHFWKA) March 5, 2022 " class="align-text-top noRightClick twitterSection" data="
">ಇಂದಿನ 05/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/brgU428yFJ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/GYaEct4X4v
— K'taka Health Dept (@DHFWKA) March 5, 2022ಇಂದಿನ 05/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/brgU428yFJ @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/GYaEct4X4v
— K'taka Health Dept (@DHFWKA) March 5, 2022
ವಿಮಾನ ನಿಲ್ದಾಣದಿಂದ 2,577 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 182 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,79,362 ಕ್ಕೆ ಏರಿಕೆ ಆಗಿದೆ. 222 ಮಂದಿ ಡಿಸ್ಚಾರ್ಜ್ ಆಗಿದ್ದು, ಈ ತನಕ 17,60,011 ಸೋಂಕಿತರು ಬಿಡುಗಡೆಯಾಗಿದ್ದಾರೆ. ಇಂದು ಓರ್ವ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,931ಕ್ಕೆ ಏರಿಕೆಯಾಗಿದೆ. ಸದ್ಯ 2,419 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪಡೇಟ್ಸ್ :
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4,431
ಇತರೆ- 286
ಒಮಿಕ್ರಾನ್-1,115
BAI.1.529- 807
BA1- 89
BA2-219
ಒಟ್ಟು- 5,996