ಬೆಂಗಳೂರು : ರಾಜ್ಯದಲ್ಲಿಂದು 48,310 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 229 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,42,575ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.47% ರಷ್ಟಿದೆ.
ಇತ್ತ 264 ಸೋಂಕಿತರು ಗುಣಮುಖರಾಗಿದ್ದು, ಈತನಕ 38,99,298 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 3,248 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 39,991 ಏರಿಕೆ ಕಂಡಿದೆ. ಡೆತ್ ರೇಟು 1.31% ರಷ್ಟಿದೆ.
-
ಇಂದಿನ 06/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/NZB0NrksA1 @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nGZQ3IxxpV
— K'taka Health Dept (@DHFWKA) March 6, 2022 " class="align-text-top noRightClick twitterSection" data="
">ಇಂದಿನ 06/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/NZB0NrksA1 @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nGZQ3IxxpV
— K'taka Health Dept (@DHFWKA) March 6, 2022ಇಂದಿನ 06/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/NZB0NrksA1 @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/nGZQ3IxxpV
— K'taka Health Dept (@DHFWKA) March 6, 2022
ವಿಮಾನ ನಿಲ್ದಾಣದಿಂದ 2,244 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 146 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,79,508 ಕ್ಕೆ ಏರಿಕೆ ಆಗಿದೆ. 138 ಮಂದಿ ಗುಣಮುಖರಾಗಿದ್ದು, ಈತನಕ 17,60,149 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,933 ಕ್ಕೆ ಏರಿದೆ. ಸದ್ಯ 2,425 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪಡೇಟ್ಸ್ :
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4,431
ಇತರೆ- 286
ಒಮಿಕ್ರಾನ್-1,115
BAI.1.529- 807
BA1- 89
BA2-219
ಒಟ್ಟು- 5,996