ETV Bharat / state

ರಾಜ್ಯದಲ್ಲಿಂದು 136 ಮಂದಿಗೆ ಕೋವಿಡ್ : ಇಬ್ಬರು ಸೋಂಕಿತರ ಸಾವು - ಇಂದಿನ ಕೋವಿಡ್ ವರದಿ

Karnataka COVID report.. ಇಂದು 136 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 275 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇತ್ತ ಕೋವಿಡ್​ಗೆ ಇಬ್ಬರು ಬಲಿಯಾಗಿದ್ದಾರೆ.

covid report
covid report
author img

By

Published : Mar 12, 2022, 8:33 PM IST

ಬೆಂಗಳೂರು : ರಾಜ್ಯದಲ್ಲಿಂದು 47,476 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 136 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,43,642 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ 0.29% ರಷ್ಟಿದೆ.

ಇತ್ತ 275 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,00,963 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,622 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,018 ಏರಿಕೆ ಕಂಡಿದೆ. ಡೆತ್ ರೇಟ್​ 1.47% ರಷ್ಟಿದೆ.

ವಿಮಾನ ನಿಲ್ದಾಣದಿಂದ 2,801 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 87 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,80,224ಕ್ಕೆ ಏರಿಕೆ ಆಗಿದೆ. 218 ಮಂದಿ ಗುಣಮುಖರಾಗಿದ್ದು, ಈವರೆಗೆ 17,61,184 ಡಿಸ್ಚಾರ್ಜ್ ಆಗಿದ್ದಾರೆ. ನಗರದಲ್ಲಿ ಇಂದು ಯಾವುದೇ ಸಾವಿನ‌ ವರದಿಯಾಗಿಲ್ಲ. ಇಲ್ಲಿಯವರೆಗೆ 16,942 ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ 2,097 ಸಕ್ರಿಯ ಪ್ರಕರಣಗಳಿವೆ.

ರೂಪಾಂತರಿ ವೈರಸ್ ಅಪಡೇಟ್​ :

ಅಲ್ಪಾ- 156

ಬೀಟಾ-08

ಡೆಲ್ಟಾ ಸಬ್ ಲೈನೇಜ್​- 4,431
ಇತರೆ- 286

ಒಮಿಕ್ರಾನ್-1,115

BAI.1.529- 807

BA1- 89

BA2-219

ಒಟ್ಟು- 5,996

ETV Bharat Logo

Copyright © 2024 Ushodaya Enterprises Pvt. Ltd., All Rights Reserved.