ಬೆಂಗಳೂರು: ರಾಜ್ಯದಲ್ಲಿಂದು 26,055 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 129 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,44,041 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.49% ರಷ್ಟಿದೆ.
-
ಇಂದಿನ 15/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/PK0dvYxZfI @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/tcZlcei5Bh
— K'taka Health Dept (@DHFWKA) March 15, 2022 " class="align-text-top noRightClick twitterSection" data="
">ಇಂದಿನ 15/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/PK0dvYxZfI @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/tcZlcei5Bh
— K'taka Health Dept (@DHFWKA) March 15, 2022ಇಂದಿನ 15/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/PK0dvYxZfI @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/tcZlcei5Bh
— K'taka Health Dept (@DHFWKA) March 15, 2022
ಇತ್ತ 206 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,01,636 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,341 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,024 ಏರಿಕೆ ಕಂಡಿದೆ. ಡೆತ್ ರೇಟು 1.55% ರಷ್ಟಿದೆ.
ವಿಮಾನ ನಿಲ್ದಾಣದಿಂದ 2,543 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 101 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,80,498 ಕ್ಕೆ ಏರಿಕೆ ಆಗಿದೆ. 131 ಮಂದಿ ಗುಣಮುಖರಾಗಿದ್ದು, ಈವರೆಗೆ 17,61,631 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,943ಕ್ಕೆ ಏರಿಕೆಯಾಗಿದೆ. 1,923 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪ್ಡೇಟ್ಸ್ :
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4,619
ಇತರೆ- 286
ಒಮಿಕ್ರಾನ್-2,743
BAI.1.529- 813
BA1- 97
BA2- 1,833
ಒಟ್ಟು- 7,812