ETV Bharat / state

ರಾಜ್ಯದಲ್ಲಿಂದು 792 ಮಂದಿಗೆ ಕೊರೊನಾ: 2 ಸೋಂಕಿತರು ಬಲಿ‌ - ಕರ್ನಾಟಕ ರಾಜ್ಯ ಕೊರೊನಾ ಸುದ್ದಿ

ಇಂದು ಇಬ್ಬರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,140ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. 593 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,05,751 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.‌

today-karnataka-state-corona-news
ರಾಜ್ಯದಲ್ಲಿಂದು 792 ಮಂದಿಗೆ ಕೊರೊನಾ, 2 ಸೋಂಕಿತರು ಬಲಿ‌
author img

By

Published : Jan 10, 2021, 9:38 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 792 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,27,559ಕ್ಕೆ ಏರಿಕೆ ಆಗಿದೆ.

ಇಂದು ಇಬ್ಬರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,140ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. 593 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,05,751 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.‌ ತೀವ್ರ ನಿಗಾ ಘಟಕದಲ್ಲಿ 202 ಜನರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ರಾಜ್ಯದಲ್ಲಿ 9649 ಸಕ್ರಿಯ ಪ್ರಕರಣಗಳು ಬಾಕಿ ಇವೆ.

ಓದಿ: ಹರಿಯಾಣದಲ್ಲಿ ಭುಗಿಲೆದ್ದ ರೈತರ ಆಕ್ರೋಶ.. ಸಿಎಂ ಸಮಾವೇಶ ವೇದಿಕೆ ಧ್ವಂಸ..ಖಟ್ಟರ್‌ ಅರ್ಧ ದಾರಿಗೆ ವಾಪಸ್!!

ಕಳೆದ 7 ದಿನಗಳಲ್ಲಿ 21,446 ಮಂದಿ ಹೋಂ ಕ್ವಾರಂಟೈನ್ ಇದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 57,555 ಇದ್ದು, ದ್ವಿತೀಯ ಸಂಪರ್ಕದಲ್ಲಿ 64,280 ಜನರು ಇದ್ದಾರೆ.‌ ವಿಮಾನ ನಿಲ್ದಾಣದಿಂದ 3495 ಪ್ರಯಾಣಿಕರು ಬಂದಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 453 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,92,581ಕ್ಕೆ ಏರಿಕೆ ಆಗಿದೆ. 261 ಮಂದಿ ಡಿಸ್ಚಾರ್ಜ್ ಆಗಿದ್ದು, 3,82,166 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಯಾವುದೇ ಮರಣ ಪ್ರಕರಣಗಳು ವರದಿಯಾಗಿಲ್ಲ. ಈವರೆಗೆ 4346 ಮಂದಿ ಕೋವಿಡ್​​ಗೆ ಬಲಿಯಾಗಿದ್ದಾರೆ. ಸದ್ಯ 6068 ಸಕ್ರಿಯ ಪ್ರಕರಣಗಳು ಇವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.