ETV Bharat / state

ವಿಧಾನ ಪರಿಷತ್ ಉಪಚುನಾವಣೆ: ಲಕ್ಷ್ಮಣ ಸವದಿ ಇಂದು ನಾಮಪತ್ರ ಸಲ್ಲಿಕೆ - ಡಿಸಿಎಂ ಲಕ್ಷ್ಮಣ ಸವದಿ ಲೆಟೆಸ್ಟ್ ನ್ಯೂಸ್​

ಕಾಂಗ್ರೆಸ್​​ನ ರಿಜ್ವಾನ್ ಅರ್ಷದ್​ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಫೆ.17ರಂದು ನಡೆಯವ ಉಪ ಚುನಾವಣೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಲಕ್ಷ್ಮಣ ಸವದಿ
Lakshman Savadi
author img

By

Published : Feb 5, 2020, 7:47 AM IST

ಬೆಂಗಳೂರು: ವಿಧಾನ ಪರಿಷತ್​​ನ ಒಂದು ಸ್ಥಾನಕ್ಕೆ ಫೆ. 17ರಂದು ನಡೆಯವ ಉಪಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ರಿಜ್ವಾನ್ ಅರ್ಷದ್​ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಬೆಳಗ್ಗೆ 10:30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಂತೆ ಸಿಎಂ ಯಡಿಯೂರಪ್ಪ ಅವರಿಗೆ ನಿನ್ನೆಯಷ್ಟೇ ಸವದಿ ಅವರು ಆಹ್ವಾನ ನೀಡಿದ್ಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.