ETV Bharat / state

ಅಂತೂ ನೀಟ್ ಪರೀಕ್ಷೆ ಬರೆದ ಎಕ್ಸಾಂ ವಂಚಿತ ವಿದ್ಯಾರ್ಥಿಗಳು - undefined

ರೈಲು ವಿಳಂಬದಿಂದ ವೈದ್ಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯಬೇಕಿದ್ದ ನೀಟ್‌ ಪರೀಕ್ಷೆಯಿಂದ ವಂಚಿತರಾದವರಿಗೆ ಇಂದು ಮರು‌ ಪರೀಕ್ಷೆ ನಡೆಸಲಾಯಿತು.

Bangalore
author img

By

Published : May 20, 2019, 3:00 PM IST

ಬೆಂಗಳೂರು: ರೈಲು ವಿಳಂಬದಿಂದ ವೈದ್ಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯಬೇಕಿದ್ದ ನೀಟ್‌ ಪರೀಕ್ಷೆಯಿಂದ ವಂಚಿತರಾದವರಿಗೆ ಇಂದು ಮರು‌ ಪರೀಕ್ಷೆ ನಡೆಸಲಾಯಿತು.

ನೀಟ್​ ಪರೀಕ್ಷೆ ಬರೆದು ಹೊರ ಬರುತ್ತಿರುವ ವಿದ್ಯಾರ್ಥಿಗಳು

ಇಂದು ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ನೀಟ್‌ ಮರು ಪರೀಕ್ಷೆ ನಡೆದಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇನ್ನು ಈ ಬಾರಿ ರೈಲು ನಿಲ್ದಾಣದ ಸಮೀಪದಲ್ಲಿರುವ ಕೇಂದ್ರಗಳಲ್ಲೇ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿತ್ತು. ಬೆಂಗಳೂರು ಒಂದೇ ಕೇಂದ್ರದಲ್ಲೇ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಯಿತು.

ಇತ್ತ ಫಣಿ ಚಂಡಮಾರುತದಿಂದ ಒಡಿಶಾದಲ್ಲೂ ನೀಟ್ ಪರೀಕ್ಷೆಯನ್ನ ಮುಂದೂಡಲಾಗಿತ್ತು. ಇಂದು ಒಡಿಶಾದಲ್ಲೂ ನೀಟ್ ಪರೀಕ್ಷೆ ನಡೆಸಲಾಯಿತು. ಪರೀಕ್ಷೆ ಬರೆದು ಹೊರ ಬಂದ ವಿದ್ಯಾರ್ಥಿಗಳ ಮೊಗದಲ್ಲಿ ಪರೀಕ್ಷೆ ಮುಗಿದ ಸಂತಸ ಮನೆ ಮಾಡಿತ್ತು.

Intro:ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಿಗೆ ಇಂದು ಮರು ಪರೀಕ್ಷೆ; ಮಂದಹಾಸದಿಂದ ಹೊರ ಬಂದ‌ ಪರೀಕ್ಷಾರ್ಥಿಗಳು..‌

ಬೆಂಗಳೂರು: ರೈಲು ವಿಳಂಬದಿಂದ ವೈದ್ಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಿಂದ ನೀಟ್‌ ಪರೀಕ್ಷೆ ವಂಚಿತರಿಗೆ ಇಂದು ಮರು‌ ಪರೀಕ್ಷೆ ನಡೆಯಲಿದೆ..
ಇಂದು ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ನೀಟ್‌ ಮರು ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಗೆ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.‌

ಇನ್ನು ಈ ಬಾರಿ ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ರೈಲು ನಿಲ್ದಾಣದ ಸಮೀಪದಲ್ಲಿ ಇರುವ ಕೇಂದ್ರಗಳಲ್ಲೇ ಪರೀಕ್ಷೆ ನಡೆದಿದೆ. ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಪರೀಕ್ಷೆ ನಡೆದಿದೆ.. ಇತ್ತ ಫೋನಿ ಚಂಡಮಾರುತದಿಂದ ಒಡಿಶಾದಲ್ಲಿ ನೀಟ್ ಪರೀಕ್ಷೆಯನ್ನ ಮುಂದೂಡಲಾಗಿತ್ತು.. ಒಡಿಶಾ ಮತ್ತು ಕರ್ನಾಟಕ ಎರಡು ಭಾಗಗಳಲ್ಲೂ ಇಂದೇ ನೀಟ್ ಪರೀಕ್ಷೆ ನಡೆಯಿತು.. ಇನ್ನು ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಒಂದೇ ಕೇಂದ್ರಲ್ಲೇ ಎಲ್ಲ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಯಿತು..

ಇತ್ತ ಮರು ಪರೀಕ್ಷೆ ಬರೆದು ಬಂದ ಅಭ್ಯರ್ಥಿಗಳ ಮೊಗದಲ್ಲಿ ಸಂತಸ ಮನೆ ಮಾಡಿತ್ತು..‌ಪರೀಕ್ಷಾ ಕೇಂದ್ರದಿಂದ ಹೊರ ಬಂದವರು ಖುಷಿಯಲ್ಲಿ ತೇಲಾಡುತ್ತಿದ್ದರು... ಸದ್ಯ ಪರೀಕ್ಷೆ ಮುಗಿದಿದ್ದು ಇನ್ನು ಏನ್‌ಇದ್ದರು ಪರೀಕ್ಷಾ ಫಲಿತಾಂಶಕ್ಕೆ ಕಾಯಬೇಕಿದೆ..‌

KN_BNG_01_20_NEET_REEXAM_SCRIPT_DEEPA_7201801

Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.