ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಯಾಗಿದೆ. ಹಲವು ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ರಾಜ್ಯದ ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ ಹಾಗೂ ಯಾವ ಹಂತದಲ್ಲಿ ಏರಿಕೆಯಾಗಿದೆ ಎಂಬುವುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
![Todays Water level of Major Reservoir](https://etvbharatimages.akamaized.net/etvbharat/prod-images/8488243_-hrs.jpg)