ಬೆಂಗಳೂರು: ರಾಜ್ಯದಲ್ಲಿ ನಿರಂತರ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ, ಜಲಾಶಯಗಳು ತುಂಬುತ್ತಿವೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಜಲಾಶಯಗಳು ತುಂಬುತ್ತಿದ್ದು, ನೀರಿನ ಒಳಹರಿವು ಹೆಚ್ಚುತ್ತಿದೆ.
ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ ಹಾಗೂ ಯಾವ ಹಂತದಲ್ಲಿ ಏರಿಕೆಯಾಗಿದೆ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಇನ್ನು ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ವರದಿ ತಿಳಿಸಿದೆ.