ETV Bharat / state

11 ಎಸಿಪಿ, 37 ಇನ್ಸ್‌ಪೆಕ್ಟರ್​ಗಳ ವರ್ಗಾವಣೆ

author img

By

Published : Sep 12, 2020, 10:37 PM IST

ಒಂದು ವರ್ಷಕ್ಕಿಂತ ಹೆಚ್ಚು ಒಂದೇ ಕಡೆ ಕೆಲಸ ಮಾಡುತ್ತಿದ್ದ 11 ಎಸಿಪಿ, 37 ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ‌.

State Police Department
ರಾಜ್ಯ ಪೊಲೀಸ್ ಇಲಾಖೆ

ಬೆಂಗಳೂರು: ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಕರ್ತವ್ಯ ‌ನಿರ್ವಹಿಸುತ್ತಿದ್ದ 11 ಎಸಿಪಿ ಹಾಗೂ 37 ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ‌.

letter
ಆದೇಶ ಪ್ರತಿ

ಒಂದು ವರ್ಷಕ್ಕಿಂತ ಹೆಚ್ಚಾಗಿ ಒಂದೆ ಕಡೆ ಕೆಲಸ ಮಾಡುತ್ತಿದ್ದ ಡಿವೈಎಸ್​ಪಿ ಹಾಗೂ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸುವುದು ವರ್ಗಾವಣೆ ನಿಯಮ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ವರ್ಗಾವಣೆಗೊಳಿಸಿದೆ.

ಪೋಸ್ಟಿಂಗ್ ನೀಡಿದ ಸ್ಥಳಕ್ಕೆ ಕೂಡಲೇ ಅಧಿಕಾರ ಸ್ವೀಕರಿಸಿ ಪಾಲನಾ‌ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಇಲಾಖೆಯ ಆಡ್ಮಿನ್ ಆಗಿರುವ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.