ETV Bharat / state

ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ - ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಸೋಮವಾರ ರಾಜ್ಯ ಸರ್ಕಾರ ಎಂಟು ಜನ ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Transfer of eight IAS officers
ಅಧಿಕಾರಿಗಳ ವರ್ಗಾವಣೆ
author img

By

Published : Jul 11, 2022, 9:57 PM IST

ಬೆಂಗಳೂರು: ಸರ್ಕಾರ 8 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಅಮ್ಲನ್ ಆದಿತ್ಯ ಬಿಸ್ವಾಸ್ ಅವ​ರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ರಾಜೇಂದ್ರ ಕೆ‌. ಅವರನ್ನು ಸಹಕಾರಿ ಸಂಘದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಸುಂದರೇಶ್ ಬಾಬುರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ಸುರಲ್ಕರ್ ವಿಕಾಸ್ ಕಿಶೋರ್ ಅವ​ರನ್ನು ಕೆಪಿಎಸ್​ಸಿಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಶಿವಾನಂದ ಕಪಾಶಿ ಅವರನ್ನು ದಾವಣಗೆರೆ ಡಿಸಿಯಾಗಿ ವರ್ಗಾಯಿಸಲಾಗಿದೆ. ಹೊನ್ನಮ್ಮರನ್ನು ಗದಗ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಆರ್. ಲತಾರನ್ನು ಬೆಂಗಳೂರು ಗ್ರಾಮಾಂತರ ಡಿಸಿಯಾಗಿ ಟ್ರಾನ್ಸಫರ್​​ ಮಾಡಲಾಗಿದ್ದರೆ, ಲೋಖಂಡೇ ಸ್ನೇಹಲ್ ಸುಧಾಕರ್​​ರನ್ನು ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ ಶ್ವಾಸಕೋಶ‌ ಕಸಿ ಶಸ್ತ್ರಚಿಕಿತ್ಸೆ ವೆಚ್ಚ ಮರುಪಾವತಿ ದರ ನಿಗದಿಪಡಿಸಿ ಸರ್ಕಾರದ ಆದೇಶಓದಿ:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.