ಬೆಂಗಳೂರು : ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ಆರ್.ಚೇತನ್, ಮೈಸೂರು ಜಿಲ್ಲಾ ಎಸ್‌ಪಿಯಾಗಿ ಸೀಮಾ ಲಾಟ್ಕರ್, ಬೆಂಗಳೂರು ಅಪರಾಧ ವಿಭಾಗದ ಎಐಜಿಪಿಯಾಗಿ ಶಿವಪ್ರಕಾಶ್ ದೇವರಾಜು, ಮೈಸೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಮುತ್ತರಾಜ್.ಎಂ, ಗದಗ ಎಸ್‌ಪಿಯಾಗಿ ಬಾಬಾಸಾಬ್ ನ್ಯಾಮಗೌಡ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿ ಟಿ ರವಿ.. ಮಾತಿನುದ್ದಕ್ಕೂ ನಾಯಿ ಪದ ಬಳಕೆ