ETV Bharat / state

ಅಧಿಕಾರಿಗಳ ಸತತ ವರ್ಗಾವಣೆ: ನ್ಯಾಯಕ್ಕಾಗಿ ಸಿಎಟಿ ಮೊರೆ - Etv Bharat

ಯಾವುದೇ ಪ್ರಮುಖ ಕಾರಣಗಳಿಲ್ಲದೆ ಸತತ ವರ್ಗಾವಣೆ ಮಾಡುವ ಸರ್ಕಾರದ ನೀತಿಯಿಂದ ಬೇಸತ್ತ ಐಪಿಎಸ್ ಅಧಿಕಾರಿಗಳು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಮೊರೆ ಹೋಗಿದ್ದು, ನ್ಯಾಯ ಒದಗಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.

ಅಧಿಕಾರಿಗಳ ಸತತ ವರ್ಗಾವಣೆ: ನ್ಯಾಯಕ್ಕಾಗಿ ಸಿಎಟಿ ಮೊರೆ
author img

By

Published : Aug 8, 2019, 9:33 AM IST

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ)ಗೆ ಅರ್ಜಿ ಸಲ್ಲಿಸಿದ ಬೆನ್ನಲೇ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಿಎಟಿ‌ ಕದ ತಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿದ್ದ ಟಿ.ಪಿ.ಶಿವಕುಮಾರ್ ಜಾಗಕ್ಕೆ ಸಿಐಡಿ ಎಸ್ಪಿಯಾಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿದೆ.

transfer of officers  petition for justice
ನ್ಯಾಯಕ್ಕಾಗಿ ಸಿಎಟಿಗೆ ದೂರು

ಹಿಂದಿನ ದೋಸ್ತಿ ಸರ್ಕಾರದಲ್ಲಿ ಶಿವಕುಮಾರ್ ಅವರನ್ನು ಲೋಕಸಭಾ ಚುನಾವಣೆ ಪ್ರಯುಕ್ತ ವರ್ಗಾವಣೆ ಮಾಡಲಾಗಿತ್ತು. ಚುನಾವಣೆ ಬಳಿಕ ಒಂದೂವರೆ ತಿಂಗಳ ಹಿಂದೆ ಬೇರೊಂದು ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿತ್ತು. ಈಗ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮತ್ತೆ ವರ್ಗಾವಣೆ ಆದೇಶ ನೀಡಲಾಗಿದೆ.

ಸರ್ಕಾರದ ಸತತ ವರ್ಗಾವಣೆ ನೀತಿಯಿಂದ ಬೇಸತ್ತ ಅಧಿಕಾರಿ, ನ್ಯಾಯ ಒದಗಿಸುವಂತೆ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ.

Intro:nullBody:ಅಲೋಕ್ ಕುಮಾರ್ ಆಯ್ತು..‌ಇದೀಗ ಮತ್ತೋರ್ವ ಐಪಿಎಸ್ ಅಧಿಕಾರಿಯ ಸರದಿ: ವರ್ಗಾವಣೆ ಪ್ರಶ್ನಿಸಿ ಸಿಎಟಿಯಲ್ಲಿ ಅರ್ಜಿ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಅಲೋಕ್ ಕುಮಾರ್ ಅರ್ಜಿ ಸಲ್ಲಿಸಿದ್ದ ಬೆನ್ನಲೇ ಮತ್ತೊಬ್ಬ ಐಪಿಎಸ್ ಅಧಿಕಾರಿಯೊಬ್ಬರು ಸಿಎಟಿ‌ ಮೊರೆ ಹೋಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿದ್ದ ಟಿ.ಪಿ.ಶಿವಕುಮಾರ್ ಜಾಗಕ್ಕೆ ಸಿಐಡಿ ಎಸ್ಪಿಯಾಗಿದ್ದ ರವಿ ಡಿ.ಚನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿತ್ತು.
ಕೇವಲ ಒಂದೂವರೆ ತಿಂಗಳಲ್ಲಿ ವರ್ಗಾವಣೆಗೊಂಡಿದ್ದಕ್ಕೆ ಪೋಲಿಸ್ ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಹಿಂದಿನ ದೋಸ್ತಿ ಸರ್ಕಾರದಲ್ಲಿ ಶಿವಕುಮಾರ್ ಅವರನ್ನು ಲೋಕಸಭಾ ಚುನಾವಣೆ ಪ್ರಯುಕ್ತ ವರ್ಗಾವಣೆ ಮಾಡಿತ್ತು. ಚುನಾವಣೆ ಬಳಿಕ ಒಂದೂವರೆ ತಿಂಗಳ ಹಿಂದೆ ವರ್ಗಾವಣೆ ಆದೇಶ ನೀಡಿತ್ತು. ಸದ್ಯ ವರ್ಗಾವಣೆ ಪ್ರಶ್ನಿಸಿ ಸಿಎಟಿಗೆ ಹೋಗುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ‌.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.