ETV Bharat / state

ಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ 17 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.

state government
ರಾಜ್ಯ ಸರ್ಕಾರ
author img

By

Published : Apr 18, 2022, 9:34 PM IST

Updated : Apr 18, 2022, 10:17 PM IST

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ಹದಿನೇಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಅಧಿಕಾರಿಗಳು ಹಾಗು ನೀಡಿರುವ ಹುದ್ದೆಯ ವಿವರ ಹೀಗಿದೆ..

ಜಿ.ಕಲ್ಪನಾ- ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ

ಶ್ರೀವತ್ಸ ಕೃಷ್ಣ- ಡಿಪಿಎಆರ್ ಪ್ರಧಾನ ಕಾರ್ಯದರ್ಶಿ

ಅಮ್ಲನ್ ಆದಿತ್ಯ ಬಿಸ್ವಾಸ್‌ - ಐಎಂಎ ವಿಶೇಷ ಅಧಿಕಾರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ

ಮುನೀಶ್ ಮೌದ್ಗಿಲ್‌ - ಭೂ‌ ಮಾಪನ ಹಾಗೂ ಭೂ ದಾಖಲೆ ಇಲಾಖೆ ಆಯುಕ್ತ

ಶಿವಯೋಗಿ ಕಳಸದ್‌- ಕೃಷಿ ಇಲಾಖೆಯ ಕಾರ್ಯದರ್ಶಿ

ಅನ್ಬು ಕುಮಾರ್‌- ಕೆಎಸ್‌ಆರ್‌ಟಿಸಿ ಎಂಡಿ

ಎನ್.ವಿ.ಪ್ರಸಾದ್‌ - ಸಾರಿಗೆ ಇಲಾಖೆಯ ಕಾರ್ಯದರ್ಶಿ

ಇದನ್ನೂ ಓದಿ: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ; ಮಂಗಳೂರಿನ ಬೈಕರ್ಸ್‌ ವಿಭಿನ್ನ ಪ್ರಯತ್ನ!

ಜಿ. ಸತ್ಯವತಿ- ಬಿಎಂಟಿಸಿ ಎಂಡಿ, ಕೆಪಿಎಸ್​​ಸಿ ಕಾರ್ಯದರ್ಶಿ

ರೇಜು ಎಂ.ಟಿ.- ಮಹಿಳಾ‌ ಮತ್ತು ಮಕ್ಕಳ ‌ಕಲ್ಯಾಣ ಇಲಾಖೆ ಕಾರ್ಯದರ್ಶಿ

ದೀಪಾ.ಎಂ- ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆಯ ಎಂಡಿ

ಪಲ್ಲವಿ ಅಕುರಾತಿ- ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕಿ

ವೆಂಕಟೇಶ ಕುಮಾರ್- ಕಲಬುರಗಿ ವಿಭಾಗದ ಪ್ರಾದೇಶಿಕ ಆಯಕ್ತರಾಗಿ ಹೆಚ್ಚುವರಿ ಹೊಣೆ

ರಾಕೇಶ್ ಕುಮಾರ್‌- ಸಮಾಜ ಕಲ್ಯಾಣ ಇಲಾಖೆ ಆಯುಕ್ತ

ರವೀಂದ್ರ ಪಿ.ಎನ್- ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ)

ಅವಿನಾಶ್ ಮೆನಮ್ ರಾಜೇಂದ್ರನ್- ರಾಮನಗರ ಡಿಸಿ

ಚಂದ್ರಶೇಖರ ನಾಯಕ- ರಾಯಚೂರು ಡಿಸಿ

ವಿಜಯ ಮಹಂತೇಶ್ ಬಿ.ಡಿ- ವಿಜಯಪುರ ಡಿಸಿ

Last Updated : Apr 18, 2022, 10:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.