ಬೆಂಗಳೂರು: ಶಾಸಕ ರಾಮಲಿಂಗಾರೆಡ್ಡಿ ಮನೆಗೆ ತೆರಳಿ ಆರನೇ ವೇತನ ಜಾರಿ ಮಾಡಬೇಕಾಗಿ ಸರ್ಕಾರಕ್ಕೆ ತಿಳಿ ಹೇಳುವಂತೆ ಮನವಿ ಮಾಡಲಾಗಿದೆ.
ರಾಜ್ಯದಲ್ಲಿ ಆರನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ, ಸಾರಿಗೆ ನೌಕರರ ಮುಷ್ಕರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಂದು ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟಿಸಲು ನೌಕರರ ಕೂಟ ಮುಂದಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಶಾಸಕರ ಮನೆ ಮುಂದೆ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ.
ಇದನ್ನೂ ಓದಿ: ಭಿಕ್ಷೆ ಬೇಡಿ ಹಣ ಕೊಡ್ತೇವೆ, ಬೈಎಲೆಕ್ಷನ್‌ನಲ್ಲಿ ಖರ್ಚು ಮಾಡಿ: ಸಾರಿಗೆ ನೌಕರರ ಆಕ್ರೋಶ