ETV Bharat / state

ಪರಿಷತ್ ಉಪಚುನಾವಣೆಗೆ ಟಿಕೆಟ್: ಸಿಎಂ‌ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ತುಳಸಿ ಮುನಿರಾಜುಗೌಡ - ವಿಧಾನಪರಿಷತ್ ಉಪಚುನಾವಣೆ

ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ತುಳಸಿ ಮುನಿರಾಜುಗೌಡ, ಸಿಎಂ ಬಿಎಸ್​ವೈ ಅವರನ್ನು ಭೇಟಿಯಾಗಿ ವಿಧಾನಪರಿಷತ್​ ಉಪಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.

Tulsi Munirajugauda thanked CM
ಸಿಎಂ‌ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ತುಳಸಿ ಮುನಿರಾಜುಗೌಡ
author img

By

Published : Mar 3, 2021, 5:54 PM IST

ಬೆಂಗಳೂರು : ವಿಧಾನಪರಿಷತ್ ಉಪಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.

ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ತುಳಸಿ ಮುನಿರಾಜುಗೌಡ, ಸಿಎಂ ಬಿಎಸ್​ವೈ ಅವರನ್ನು ಭೇಟಿಯಾಗಿ ವಿಧಾನಪರಿಷತ್​ ಉಪಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.

ಓದಿ : ಪರಿಷತ್ ಉಪ ಚುನಾವಣೆ: ತುಳಸಿ ಮುನಿರಾಜುಗೌಡರಿಗೆ ಬಿಜೆಪಿ ಟಿಕೆಟ್

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಧಾ‌ಗೊಂಡಿದ್ದ ತುಳಸಿ ಮುನಿರಾಜುಗೌಡ, ಇದೀಗ ಪರಿಷತ್ ಟಿಕೆಟ್ ಸಿಕ್ಕಿದ್ದಕ್ಕೆ ಸಂತಸಗೊಂಡಿದ್ದು, ಅವಕಾಶ ನೀಡಿದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ , ಪರಿಷತ್ ಸದಸ್ಯ ರವಿ ಕುಮಾರ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.