ETV Bharat / state

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಚರ್ಚೆಗೆ ಕಾರಣವಾಯ್ತು ಸದಾ ನಗು! - ನಗು

ಡಿವಿಎಸ್​ಗೆ ಸುರೇಶ್ ಕುಮಾರ್ ಸಾಥ್ ನೀಡಿದ್ದು, ಕರ್ನಾಟಕದ ವ್ಯಾಕರಣ ಮೇಸ್ಟ್ರೇ, ರಾಜಕೀಯದಲ್ಲಿ ಹಾಸ್ಯ/ವ್ಯಂಗ್ಯದಿಂದ ಕಿಚಾಯಿಸುವುದಕ್ಕೂ, ಹೀನಾಯವಾಗಿ ಮಾತನಾಡಿ ಅವಹೇಳನ ಮಾಡುವುದಕ್ಕೂ "ಅವರಪ್ಪನಾಣೆ" ವ್ಯತ್ಯಾಸವಿದೆ ಎಂದು ಸಿದ್ದರಾಮಯ್ಯಗೆ ಗುದ್ದು ನೀಡಿದ್ದಾರೆ.

ಡಿ.ವಿ ಸದಾನಂದಗೌಡ
author img

By

Published : Mar 29, 2019, 1:34 PM IST

ಬೆಂಗಳೂರು: ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ನಗು ಬಗ್ಗೆ ಲೇವಡಿ ಮಾಡಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ಡಿವಿಎಸ್ ಮತ್ತು ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.

  • ಹೌದು ನನ್ನದು ನಗು ಮುಖ,ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ . ಅದಕ್ಕೆ ನಾನು ನಗು ಮಖದಲ್ಲಿ ಇರುತ್ತೇನೆ . ಗಂಡನನ್ನು ಕಳೆದು ಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ . ಅಧಿಕಾರಕ್ಕೋಸ್ಕರ ಬದುಕಿ ಬಂದ ಸಿದ್ದಾಂತದೊಂದಿಗೆ ರಾಜಿ ಮಾಡಿಕ್ಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ . ಬೆಂಗಳೂರು ಉತ್ತರ 1/3

    — Chowkidar Sadananda Gowda (@DVSBJP) March 29, 2019 " class="align-text-top noRightClick twitterSection" data=" ">

ಹೌದು, ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ ಅದಕ್ಕೆ ನಾನು ನಗು ಮಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದುಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕೋಸ್ಕರ ಬದುಕಿ ಬಂದ, ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ. ಹೇಳಿಕೊಳ್ಳುವಂತ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಅನ್ನುವ ಛಾತಿ ನಿಮಗಿದೆಯಾ? ಎಂದು ಟೀಕಾಕಾರರಿಗೆ ಸದಾನಂದಗೌಡ ಟ್ವೀಟೇಟು ನೀಡಿದ್ದಾರೆ.

  • ಸಂಸದನಾಗಿ ನಾನೇನು ಮಾಡಿದ್ದೇನೆಂದು ನನ್ನ ಜನರಿಗೆ ಗೊತ್ತಿದೆ . ಸಾಂದರ್ಭಿಕ ಮೈತ್ರಿ ಮಾಡಿಕ್ಕೊಂಡು ಜನರನ್ನು ಏಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ . ನಮ್ಮೊಂದಿಗೆ ಮೋದಿಯಂತ ಮೋದಿಜಿಯವರಿದ್ದಾರೆ . ಮೋದಿಜಿಯವರ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ . ನೀವುಗಳು ಎದೆಯುಬ್ಬಿಸಿ 2/3

ಅಲ್ಲದೆ, ರಾಜಕೀಯವನ್ನು ರಾಜಕೀಯವಾಗಿ ನಡೆಸಿ, ವೈಯುಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತೆ ಎನ್ನುವ ಭಾವನೆ ನಿಮಗಿರಲಿ. ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಡಿವಿಎಸ್ ಟ್ವೀಟ್ ಮೂಲಕವೇ ಕಾಂಗ್ರೆಸ್​, ಜೆಡಿಎಸ್​ ನಾಯಕರನ್ನು ತಿವಿದಿದ್ದಾರೆ.

  • ಹೇಳಿಕೊಳ್ಳುವಂತ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಅನ್ನುವ ಛಾತಿ ನಿಮಗಿದೆಯಾ ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ , ವೈಯುಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತೆ ಎನ್ನುವ ಭಾವನೆ ನಿಮಗಿರಲಿ . ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ 3/3

    — Chowkidar Sadananda Gowda (@DVSBJP) March 29, 2019 " class="align-text-top noRightClick twitterSection" data=" ">

ಡಿವಿಎಸ್​ಗೆ ಸುರೇಶ್ ಕುಮಾರ್ ಸಾಥ್ ನೀಡಿದ್ದು, ಕರ್ನಾಟಕದ ವ್ಯಾಕರಣ ಮೇಸ್ಟ್ರೇ, ರಾಜಕೀಯದಲ್ಲಿ ಹಾಸ್ಯ/ವ್ಯಂಗ್ಯದಿಂದ ಕಿಚಾಯಿಸುವುದಕ್ಕೂ, ಹೀನಾಯವಾಗಿ ಮಾತನಾಡಿ ಅವಹೇಳನ ಮಾಡುವುದಕ್ಕೂ "ಅವರಪ್ಪನಾಣೆ" ವ್ಯತ್ಯಾಸವಿದೆ ಎಂದು ಸಿದ್ದರಾಮಯ್ಯಗೆ ಗುದ್ದು ನೀಡಿದ್ದಾರೆ.

  • ಕರ್ನಾಟಕದ ವ್ಯಾಕರಣ ಮೇಸ್ಟ್ರೇ.

    ರಾಜಕೀಯದಲ್ಲಿ ಹಾಸ್ಯ/ವ್ಯಂಗ್ಯ ದಿಂದ ಕಿಚಾಯಿಸುವುದಕ್ಕೂ ಹೀನಾಯವಾಗಿ ಮಾತನಾಡಿ ಅವಹೇಳನ ಮಾಡುವುದಕ್ಕೂ "ಅವರಪ್ಪನಾಣೆ" ವ್ಯತ್ಯಾಸವಿದೆ.

    (ಸದಾನಂದಗೌಡರ ಮುಖದ ನಗುವಿನ ಬಗ್ಗೆ ನೀವು ಕೀಳಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ)

    — Chowkidar Sureshkumar (@nimmasuresh) March 29, 2019 " class="align-text-top noRightClick twitterSection" data=" ">

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.