ETV Bharat / state

ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ​: ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ - ETV Bharath Kannada news

ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನನ್ನಪ್ಪಿದ್ದಾರೆ. ಓರ್ವ ಪಾದಚಾರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

two-accidents
ಎರಡು‌ ಪ್ರತ್ಯೇಕ ಅಪಘಾತ​
author img

By

Published : Dec 20, 2022, 10:15 AM IST

ನೆಲಮಂಗಲ(ಬೆಂಗಳೂರು): ತಾಲೂಕಿನಲ್ಲಿ ಹಿಟ್ ಅಂಡ್ ರನ್ ಕೇಸ್​ ವರದಿಯಾಗಿವೆ. ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ದಾವಣಗೆರೆ ಮೂಲದ ಬೈಕ್ ಸವಾರ ಹರ್ಷ (25) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ರಸ್ತೆಯ ಮಾದಾವರ ಬಳಿ ನಡೆದಿದೆ. ಅತೀ ವೇಗವಾಗಿ ಬಂದ ವಾಹನ ಚಾಲಕ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಮೃತದೇಹ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರತ್ಯೇಕ ಪ್ರಕರಣ: ಪಾದಚಾರಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಕೃಷ್ಣಪ್ಪ (38) ಮೃತ ಬೈಕ್ ಸವಾರನಾಗಿದ್ದು, ಅಪಘಾತದಲ್ಲಿ ಪಾದಚಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಅಪಘಾತ: ಮೈಲಾರ ಮಲ್ಲಣ್ಣ ದರ್ಶನದಿಂದ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸೇರಿ ಮೂವರ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.