ETV Bharat / state

ಸ್ಕೂಟರ್‌ನಲ್ಲೇ ಕುಳಿತು ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ

author img

By

Published : Mar 6, 2022, 3:38 PM IST

ಪಾದರಾಯನಪುರದ ರೈಲ್ವೆ ಬ್ರಿಡ್ಜ್ ಬಳಿ ಸ್ಕೂಟರ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಜೆ.ಜೆ.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ‌.

ಇಬ್ಬರು ಆರೋಪಿಗಳ ಬಂಧನ
ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ಸ್ಕೂಟರ್‌ನಲ್ಲಿ ಕುಳಿತು ಸಾರ್ವಜನಿಕವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಜೆ.ಜೆ.ನಗರ ಠಾಣಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮನ್ಸೂರ್ ಹಾಗೂ ಅಲಿಬಾ ಬಂಧಿತ ಆರೋಪಿಗಳು.

ಪಾದರಾಯನಪುರದ ರೈಲ್ವೆ ಬ್ರಿಡ್ಜ್ ಬಳಿ ಸ್ಕೂಟರ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮನ್ಸೂರ್ ಎಂಬ ಆರೋಪಿಯನ್ನ ಬಂಧಿಸಿದ್ದ ಜೆ.ಜೆ.ನಗರ ಪೊಲೀಸರು, ಆತ ನೀಡಿದ ಮಾಹಿತಿ ಮೇಲೆ ಅಲಿಬಾ ಎಂಬ ಮತ್ತೋರ್ವ ಆರೋಪಿಯನ್ನ ಬಂಧಿಸಿದ್ದಾರೆ.

ಬಂಧಿತರಿಂದ 32 ಕೆ.ಜಿ 40 ಗ್ರಾಂ ಗಾಂಜಾ, ಒಂದು ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.