ETV Bharat / state

ಇಬ್ಬರು ಅತೃಪ್ತರ ಅನರ್ಹತೆ ವಿಚಾರಣೆ ಪೂರ್ಣ, ತೀರ್ಪು ಕಾಯ್ದಿರಿಸಲಾಗಿದೆ: ಸ್ಪೀಕರ್ - undefined

ಅತೃಪ್ತ ಶಾಸಕರ ಅರ್ಜಿ ಸಂಬಂಧ ಸ್ಪೀಕರ್ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಿರುವ ಅಫಿಡವಿಟ್​​​ನಲ್ಲಿ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅನರ್ಹತೆ ದೂರಿನ ಸಂಬಂಧ ವಿಚಾರಣೆ ನಡೆಸಲಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್​ ತಿಳಿಸಿದ್ದಾರೆ.

ಸ್ಪೀಕರ್
author img

By

Published : Jul 13, 2019, 4:23 PM IST

ಬೆಂಗಳೂರು: ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ವಿರುದ್ಧದ ಅನರ್ಹತೆ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಮ್ಮ ಅಫಿಡವಿಟ್​​​ನಲ್ಲಿ ವಿವರಿಸಿದ್ದಾರೆ.

ಅತೃಪ್ತ ಶಾಸಕರ ಅರ್ಜಿ ಸಂಬಂಧ ಸ್ಪೀಕರ್ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಿರುವ ಅಫಿಡವಿಟ್​​​ನಲ್ಲಿ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅನರ್ಹತೆ ದೂರಿನ ಸಂಬಂಧ ವಿಚಾರಣೆ ನಡೆಸಲಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ. ಅದರ ಜೊತೆಗೆ ಜುಲೈ 10ಕ್ಕೆ ಕಾಂಗ್ರೆಸ್ ಪಕ್ಷ 8 ಅತೃಪ್ತ ಶಾಸಕರ ವಿರುದ್ಧ ಅನರ್ಹತೆ ದೂರು ನೀಡಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.

ಅತೃಪ್ತರಾದ ಪ್ರತಾಪ್ ಗೌಡ ಪಾಟೀಲ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು, ಮುನಿರತ್ನ, ಆನಂದ್ ಸಿಂಗ್ ಹಾಗೂ ರೋಷನ್ ಬೇಗ್​​ರನ್ನು ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಅನರ್ಹಗೊಳಿಸುವಂತೆ ದೂರು ನೀಡಲಾಗಿದೆ‌ ಎಂದು ವಿವರಿಸಿದ್ದಾರೆ.

ಜುಲೈ 11ರಂದು ಅತೃಪ್ತ ಶಾಸಕರು ಸಂಜೆ 6.15ಕ್ಕೆ ಸ್ಪೀಕರ್ ಕಚೇರಿಗೆ ಖುದ್ದಾಗಿ ಬಂದು‌ ನನಗೆ ಕ್ರಮಬದ್ಧ ರಾಜೀನಾಮೆ ಪತ್ರಗಳನ್ನು ನೀಡಿದ್ದಾರೆ. ಈ ಎಲ್ಲಾ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಅತೃಪ್ತರ ರಾಜೀನಾಮೆ‌ ಪತ್ರಗಳನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿ ನಾನಿದ್ದು, ನಿಯಮದ ಪ್ರಕಾರ ಈ ಸಂಬಂಧ ನಿರ್ಧಾರವನ್ನು ಕೈಗೊಳ್ಳಲಾಗುವುದು. ಉಳಿದಂತೆ ತಮ್ಮ ಅಫಿಡವಿಟ್​​ನಲ್ಲಿ ಸ್ಪೀಕರ್ ಅತೃಪ್ತರು ನೀಡಿರುವ ರಾಜೀನಾಮೆ ಪತ್ರ ಸಲ್ಲಿಕೆ ಪ್ರಕ್ರಿಯೆ ಸಂಪೂರ್ಣ ಮಾಹಿತಿ ಹಾಗೂ ಅದಕ್ಕನುಸಾರವಾಗಿ ತೆಗೆದುಕೊಂಡ ಕ್ರಮಗಳನ್ನು ದಾಖಲೆಗಳ ಸಮೇತರಾಗಿ ಸುಪ್ರೀಂಕೋರ್ಟ್​ಗೆ ವಿವರ ನೀಡಿದ್ದಾರೆ.

Intro:FffBody:KN_BNG_03_SPEAKERAFFIDAVIT_COURT_SCRIPT_7201951

ಸುಪ್ರೀಂಗೆ ಸ್ಪೀಕರ್ ಅಫಿಡವಿಟ್: ಇಬ್ಬರು ಅತೃಪ್ತರ ಅನರ್ಹತೆ ವಿಚಾರಣೆ ಪೂರ್ಣ, ತೀರ್ಪು ಕಾಯ್ದಿರಿಸಲಾಗಿದೆ

ಬೆಂಗಳೂರಿನಲ್ಲಿ: ಅತೃಪ್ತ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮ್ಟಳ್ಳಿ ವಿರುದ್ಧದ ಅನರ್ಹತೆ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಮ್ಮ ಅಫಿಡವಿಟ್ ನಲ್ಲಿ ವಿವರಿಸಿದ್ದಾರೆ.

ಅತೃಪ್ತ ಶಾಸಕರ ಅರ್ಜಿ ಸಂಬಂಧ ಸ್ಪೀಕರ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮ್ಟಳ್ಳಿ ಅನರ್ಹತೆ ದೂರಿನ ಸಂಬಂಧ ವಿಚಾರಣೆ ನಡೆಸಲಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅದರ ಜತೆಗೆ ಜುಲೈ 10ಕ್ಕೆ ಕಾಂಗ್ರೆಸ್ ಪಕ್ಷ ಎಂಟು ಅತೃಪ್ತ ಶಾಸಕರ ವಿರುದ್ಧ ಅನರ್ಹತೆ ದೂರನ್ನು ನೀಡಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ. ಅತೃಪ್ತರಾದ ಪ್ರತಾಪ್ ಗೌಡ ಪಾಟೀಲ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು, ಮುನಿರತ್ನ, ಆನಂದ್ ಸಿಂಗ್ ಹಾಗೂ ರೋಷನ್ ಬೇಗ್ ರನ್ನು ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಅನರ್ಹಗೊಳಿಸುವಂತೆ ದೂರು ನೀಡಲಾಗಿದೆ‌ ಎಂದು ವಿವರಿಸಿದ್ದಾರೆ.

ಜುಲೈ 11ರಂದು ಅತೃಪ್ತ ಶಾಸಕರು ಸಂಜೆ 6.15ಕ್ಕೆ ಸ್ಪೀಕರ್ ಕಚೇರಿಗೆ ಖುದ್ದಾಗಿ ಬಂದು‌ ನನಗೆ ಕ್ರಮಬದ್ಧ ರಾಜೀನಾಮೆ ಪತ್ರಗಳನ್ನು ನೀಡಿದ್ದಾರೆ. ಈ ಎಲ್ಲಾ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಅತೃಪ್ತರ ರಾಜೀನಾಮೆ‌ ಪತ್ರಗಳನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿ ನಾನಿದ್ದು, ನಿಯಮದ ಪ್ರಕಾರ ಈ ಸಂಬಂಧ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಉಳಿದಂತೆ ತಮ್ಮ ಅಫಿಡವಿಟ್ ನಲ್ಲಿ ಸ್ಪೀಕರ್ ಅತೃಪ್ತರು ನೀಡಿರುವ ರಾಜೀನಾಮೆ ಪತ್ರ ಸಲ್ಲಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು, ಅದಕ್ಕನುಸಾರವಾಗಿ ತೆಗೆದುಕೊಂಡ ಕ್ರಮಗಳನ್ನು ದಾಖಲೆಗಳ ಸಮೇತರಾಗಿ ಸುಪ್ರೀಂ ಕೋರ್ಟ್ ಗೆ ವಿವರ ನೀಡಿದ್ದಾರೆ.Conclusion:Bbb

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.