ETV Bharat / state

ರಾಜ್ಯದಲ್ಲಿ ಮತ್ತೆ ಎರಡು ಒಮಿಕ್ರಾನ್ ಉಪತಳಿ ಪತ್ತೆ! - ರಾಜ್ಯದಲ್ಲಿ ಮತ್ತೆ ಎರಡು ಒಮಿಕ್ರಾನ್ ಉಪತಳಿ ಪತ್ತೆ!

ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್‌ನ BA.4 ಹಾಗೂ BA.5 ಉಪತಳಿ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಮತ್ತೆ ಎರಡು ಒಮಿಕ್ರಾನ್ ಉಪತಳಿ ಪತ್ತೆ!

author img

By

Published : May 6, 2022, 9:19 AM IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಆಗ್ತಿದೆ. ಈ ಮಧ್ಯೆ BA.4 ಹಾಗೂ BA.5 ಎಂಬ ಒಮಿಕ್ರಾನ್​​ನ ಎರಡು ಉಪತಳಿಗಳು ಪತ್ತೆಯಾಗಿವೆ. ಈ ಕುರಿತು ಹೆಚ್ಚಿನ ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದ್ದು, ಲಕ್ಷಣಗಳೇನು, ಎಷ್ಟು ಅಪಾಯಕಾರಿ ಎಂಬುದು ತಿಳಿಯಲಿದೆ.

ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್‌ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ಈ ಉಪತಳಿ BA.2ನ ಸೀಕ್ವೆನ್ಸ್‌ಗಿಂತ ವಿಭಿನ್ನ ಎಂದು ಹೇಳಲಾಗುತ್ತಿದೆ. ಒಮಿಕ್ರಾನ್ ಸೋಂಕಿತರಿಗೂ ಮತ್ತೆ ಸೋಂಕು ತಗುಲುವ ಸಾಧ್ಯತೆ ಇದೆಯಂತೆ. ನಾಲ್ಕನೇ ಅಲೆಯಲ್ಲಿ ಸೋಂಕು ಹೆಚ್ಚಳಕ್ಕೆ ಕಾರಣವಾಗುತ್ತಾ ಹೊಸ ಉಪತಳಿಗಳು? ಎಂಬ ಆತಂಕ ಮೂಡಿದೆ.

ರೂಪಾಂತರಿಯ ವಿವರ: ಡೆಲ್ಟಾ & ಸಬ್ ಲೈನ್ಸ್- 9.8%, ಈಟಾ,ಕಪ್ಪಾ,ಪಂಗೋ- 2.4%, ಒಮಿಕ್ರಾನ್- 87.8%, BA1.1.529- 17.6%, BA1 - 1.8%, BA2- 80.6%

ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧದಿಂದ ಇಂಧನ, ಆಹಾರ ಬಿಕ್ಕಟ್ಟು; ಜಾಗತಿಕ ಸಹಕಾರಕ್ಕೆ ಭಾರತ ಕರೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.