ETV Bharat / state

ರಾಜ್ಯದ‌‌ ಇಬ್ಬರು ‌ಶಿಕ್ಷಕರು‌‌ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ - National Award for 2018

ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ ರಾಷ್ಟ್ರ ಪ್ರಶಸ್ತಿಗೆ‌ ರಾಜ್ಯದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ರಾಷ್ಟ್ರ ಪ್ರಶಸ್ತಿಗೆ ರಾಜ್ಯದ‌‌ ಇಬ್ಬರು ‌ಶಿಕ್ಷಕರು‌‌ ಆಯ್ಕೆ
author img

By

Published : Aug 29, 2019, 6:18 AM IST

ಬೆಂಗಳೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ 2018ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿ ಪ್ರಕಟಿಸಿದೆ. ಈ ಪ್ರಶಸ್ತಿಗೆ‌ ರಾಜ್ಯದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ‌ ಶಶಿಕುಮಾರ್.ಬಿ.ಎಸ್ ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬೆಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ‌ಸುರೇಶ ಮರಕಾಲ ಆಯ್ಕೆಯಾಗಿದ್ದಾರೆ.

Intro:ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿಯಲ್ಲಿ‌ ನಮ್ಮ‌ರಾಜ್ಯದ‌‌ ಇಬ್ಬರು ‌ಶಿಕ್ಷಕರು‌‌ ಆಯ್ಕೆ..‌

ಬೆಂಗಳೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯು ಪ್ರತಿ ವರ್ಷವು
ಸೆಪ್ಟೆಂಬರ್ 15 ರಂದು ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ 2018ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿ ಪ್ರಕಟಿಸಿದೆ..‌‌ಅದರಲ್ಲಿ‌ ನಮ್ಮ ರಾಜ್ಯ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ..

ಎಲೆಕ್ಯಾತನಹಳ್ಳಿ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರು‌ ಶಶಿಕುಮಾರ್.ಬಿ.ಎಸ್, ಮತ್ತು ಸರ್ಕಾರಿ ಪ್ರೌಢಶಾಲೆ, ಬೆಸೂರು ಸೋಮವಾರಪೇಟೆ
ತಾಲೂಕು, ಕೊಡಗು ಜಿಲ್ಲೆಯ ‌ಸುರೇಶ ಮರಕಾಲ,
ಆಯ್ಕೆಯಾಗಿದ್ದಾರೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ..‌

KN_BNG_10_TEACHERS_AWRAD_SCRIPT_7201801Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.