ETV Bharat / state

ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಸುಲಿಗೆ.. ಆರೋಪಿಗಳ ಬಂಧನ

author img

By

Published : May 29, 2022, 3:54 PM IST

ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದೀಕ್ಷಿತ್ ಹಾಗೂ ಮಣಿಕಂಠ ಎಂದು ಗುರುತಿಸಲಾಗಿದೆ.

two-youths-arrested-by-police-for-extortion-in-banglore
ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಸುಲಿಗೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು : ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದೀಕ್ಷಿತ್ ಹಾಗೂ ಮಣಿಕಂಠ ಎಂದು ಗುರುತಿಸಲಾಗಿದೆ.

two-youths-arrested-by-police-for-extortion-in-banglore
ಬಂಧಿತರಿಂದ ವಶಪಡಿಸಿಕೊಂಡ ವಸ್ತುಗಳು

ಏಪ್ರಿಲ್ 11ರಂದು ಸಂಜೆ 5 ಗಂಟೆ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ್ದ ಆರೋಪಿಗಳು ಕುತ್ತಿಗೆ ಬಳಿ ಚಾಕುವನ್ನಿಟ್ಟು ಚಿನ್ನದ ಸರ, ನಗದು, ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಜ್ಞಾನಭಾರತಿ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 11 ಗ್ರಾಂನ ಚಿನ್ನದ ಸರ, ಎರಡು ದ್ವಿಚಕ್ರ ವಾಹನ, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಓದಿ : ಮದ್ಯ ಬಿಡಿಸುವ ಔಷದ ಸೇವಿಸಿ ಎಂಟು ವರ್ಷದ ಬಾಲಕ‌ ಸಾವು

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.