ETV Bharat / state

ಅಡ್ವೋಕೇಟ್ ಜನರಲ್ ಹುದ್ದೆಗೆ ಉದಯ್ ಹೊಳ್ಳ ರಾಜೀನಾಮೆ

ಈ ಹಿಂದೆ ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ನೇಮಕಗೊಂಡಿದ್ದ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ರಾಜೀನಾಮೆ ಸಲ್ಲಿಸಿದ್ದಾರೆ.

author img

By

Published : Jul 26, 2019, 8:45 PM IST

ಉದಯ್

ಬೆಂಗಳೂರು: ನೂತನ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ನೇಮಕಗೊಂಡಿದ್ದ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕುಮಾರಸ್ವಾಮಿ ಸರ್ಕಾರದಲ್ಲಿ ಅಡ್ವೋಕೇಟ್ ಜನರಲ್ ಆಗಿದ್ದ ಉದಯ್ ಹೊಳ್ಳ, ಕಾನೂನು ರೀತಿಯಲ್ಲಿ ಸರ್ಕಾರ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಸುಪ್ರೀಂಕೋರ್ಟ್ ತೀರ್ಪುಗಳ ಆಧಾರದ ಮೇಲೆ ರಾಜೀನಾಮೆ ನೀಡಿದ ಅತೃಪ್ತ ಶಾಸಕರಿಗೆ ಮೂಗುದಾರ ಹಾಕುವಲ್ಲಿ ತೆಗೆದುಕೊಂಡ ನಿರ್ಧಾರಗಳು ಇವರದ್ದೇ ಆಗಿತ್ತು.

Intro:Uday hollaBody:ಇಂದು ಹೊಸ ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ಕುಮಾರ್ ಸ್ವಾಮಿ ನೇತೃತ್ವದ ಸರ್ಕಾರದಲ್ಲಿ ನೇಮಕಗೊಂಡಿದ ಆಡ್ವೋಕೇಟ್ ಜನರಲ್ ಉದಯ್ ಹೊಳ್ಳ ರಾಜೀನಾಮೆ ನೀಡಿದ್ದಾರೆ.

ಕುಮಾರಸ್ವಾಮಿ ಸರ್ಕಾರದಲ್ಲಿ ಆಡ್ವಕೇಟ್ ಜನರಲ್ ಆಗಿದ್ದ ಉದಯ್ ಹೊಳ್ಳ, ಕಾನೂನು ರೀತಿಯಲ್ಲಿ ಸರ್ಕಾರ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು, ಸುಪ್ರೀಂ ಕೋರ್ಟ್ ತೀರ್ಪುಗಳ ಆಧಾರದ ಮೇಲೆ ರಾಜೀನಾಮೆ ನೀಡಿದ ಅತೃಪ್ತ ಶಾಸಕರಿಗೆ ಮುಗುದಾರ ಹಾಕುವಲ್ಲಿ ತೆಗೆದುಕೊಂಡ ನಿರ್ಧಾರಗಳು ಇವರದ್ದೇ ಆಗಿತ್ತು.Conclusion:Photo attached

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.