ಬೆಂಗಳೂರು/ಬೀದರ್: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಕೊರೊನಾ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸುವಂತೆ ಕರೆ ನೀಡಿದ್ದಾರೆ.
ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ಕೋವಿಡ್ ರಾಜ್ಯದಿಂದ ದೂರವಾಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಈ ಕುರಿತಂತೆ ಟ್ವೀಟ್ ಸಹ ಮಾಡಿರುವ ಅವರು ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ ಎಂದು ಕರೆ ನೀಡಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ. pic.twitter.com/XKqes99WqT
— B.S. Yediyurappa (@BSYBJP) April 13, 2021 " class="align-text-top noRightClick twitterSection" data="
">ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ. pic.twitter.com/XKqes99WqT
— B.S. Yediyurappa (@BSYBJP) April 13, 2021ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ. pic.twitter.com/XKqes99WqT
— B.S. Yediyurappa (@BSYBJP) April 13, 2021
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಟ್ಚೀಟ್ ಮೂಲಕ ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ: ಪುತ್ತೂರು ಎಸಿ ಕಚೇರಿ ಗೋಡೆಗಳ ಮೇಲೆ ಅರಳುತ್ತಿದೆ ವರ್ಲಿ ಕಲೆ