ಬೆಂಗಳೂರು : ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದ್ರು. ಈ ಸಮಾರಂಭದಲ್ಲಿ ಕನ್ನಡಕ್ಕೆ ಅವಮಾನ ಮಾಡಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
-
ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.@AmitShah@BSYBJP@CMofKarnataka
— H D Kumaraswamy (@hd_kumaraswamy) January 16, 2021 " class="align-text-top noRightClick twitterSection" data="
1/5 pic.twitter.com/WlTkzywQeB
">ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.@AmitShah@BSYBJP@CMofKarnataka
— H D Kumaraswamy (@hd_kumaraswamy) January 16, 2021
1/5 pic.twitter.com/WlTkzywQeBಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.@AmitShah@BSYBJP@CMofKarnataka
— H D Kumaraswamy (@hd_kumaraswamy) January 16, 2021
1/5 pic.twitter.com/WlTkzywQeB
ಇದಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಅವರು, ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ.
-
ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
— H D Kumaraswamy (@hd_kumaraswamy) January 16, 2021 " class="align-text-top noRightClick twitterSection" data="
3/5
">ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
— H D Kumaraswamy (@hd_kumaraswamy) January 16, 2021
3/5ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
— H D Kumaraswamy (@hd_kumaraswamy) January 16, 2021
3/5
ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ನಾಡು-ನುಡಿಯ ಘನತೆ ಮರೆತದ್ದು ಅತ್ಯಂತ ಖಂಡನೀಯ ಎಂದಿದ್ದಾರೆ. ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆ ಅವಗಣನೆ ಮಾಡಿರುವ ಅಮಿತ್ ಶಾ ಅವರ ಧೋರಣೆ ಕನ್ನಡ ವಿರೋಧಿತನ ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ.
-
ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ.
— H D Kumaraswamy (@hd_kumaraswamy) January 16, 2021 " class="align-text-top noRightClick twitterSection" data="
5/5
">ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ.
— H D Kumaraswamy (@hd_kumaraswamy) January 16, 2021
5/5ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ.
— H D Kumaraswamy (@hd_kumaraswamy) January 16, 2021
5/5
ಓದಿ:ಕೆಲ ಹೊತ್ತಲ್ಲೇ ಪ್ರವಾಸಿ ಮಂದಿರಕ್ಕೆ ಅಮಿತ್ ಶಾ ಆಗಮನ : ಅತೃಪ್ತರ ದೌಡು
ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ.