ETV Bharat / state

ಬೆಂಗಳೂರಲ್ಲಿ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ - ಬೆಂಗಳೂರಲ್ಲಿ ರೌಡಿಶೀಟರ್ ಸುನೀಲ್ ಬರ್ಬರ ಕೊಲೆ

ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಸುನೀಲ್​​ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ​​ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೌಡಿಶೀಟರ್ ಸುನೀಲ್​​ ಕೊಲೆ
Rowdisheater Sunil murder
author img

By

Published : Apr 11, 2021, 10:41 AM IST

ಬೆಂಗಳೂರು: ಇಲ್ಲಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಸುನೀಲ್​​ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ​​

ಬ್ಯಾಟರಾಯನಪುರದ ಕಸ್ತೂರಿ ನಗರದಲ್ಲಿ ದುಷ್ಕರ್ಮಿಗಳು ಸುನೀಲ್​​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ: ನೈಟ್ ಕರ್ಫ್ಯೂ ಉಲ್ಲಂಘನೆ: ಮೈಸೂರಲ್ಲಿ 8 ಮಂದಿ ಅರೆಸ್ಟ್​

ಈ ಹಿಂದೆ ಸುನೀಲ್​ ರೌಡಿ ಶೀಟರ್​​ ಸೋಮನ್ ಎಂಬುವನನ್ನು ಹತ್ಯೆ ಮಾಡಿ ಜೈಲಿಗೆ ಹೋಗಿ ಬಂದಿದ್ದನು. ನಂತರ ಸೋಮನ ಸಹಚರರೊಂದಿಗೆ ಆಗಾಗ ಜಗಳ ಕೂಡ ಮಾಡಿಕೊಂಡಿದ್ದು, ಸೋಮನ್​ ಕೊಲೆ ಮಾಡಿದ ಸೇಡಿಗೆ ಆತನ ಸಹಚರರೇ ಸುನೀಲ್​​ನ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.