ETV Bharat / state

ಮೆಜೆಸ್ಟಿಕ್ ರೈಲು‌ ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆ

author img

By

Published : Mar 30, 2019, 2:34 AM IST

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕನ ಗುರುತು ಪತ್ತೆಯಾಗಿಲ್ಲ.

ಅಪರಿಚಿತ ಯುವಕನ ಶವ ಪತ್ತೆ

ಬೆಂಗಳೂರು:ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.

BNG
ಅಪರಿಚಿತ ಯುವಕನ ಶವ ಪತ್ತೆ

ರೈಲಿನ ಮೇಲ್ಬಾಗದಲ್ಲಿ ಶವ ಪತ್ತೆಯಾಗಿದ್ದು, ಮೃತದೇಹ ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮೃತ ಯುವಕನ ವಯಸ್ಸು ಸುಮಾರು 25 ರಿಂದ 30 ಎಂದು ಅಂದಾಜಿಸಲಾಗಿದೆ. ಯಾರೋ ಕೊಲೆ ಮಾಡಿರಬಹುದು ಎಂದು ರೈಲ್ವೇ ಪೊಲೀಸರು ಶಂಕಿಸಿದ್ದಾರೆ. ಮೃತ ಯುವಕ ಯಾರೆಂದು ಇನ್ನೂ ಮಾಹಿತಿ ದೊರೆತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ.

ಬೆಂಗಳೂರು:ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.

BNG
ಅಪರಿಚಿತ ಯುವಕನ ಶವ ಪತ್ತೆ

ರೈಲಿನ ಮೇಲ್ಬಾಗದಲ್ಲಿ ಶವ ಪತ್ತೆಯಾಗಿದ್ದು, ಮೃತದೇಹ ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮೃತ ಯುವಕನ ವಯಸ್ಸು ಸುಮಾರು 25 ರಿಂದ 30 ಎಂದು ಅಂದಾಜಿಸಲಾಗಿದೆ. ಯಾರೋ ಕೊಲೆ ಮಾಡಿರಬಹುದು ಎಂದು ರೈಲ್ವೇ ಪೊಲೀಸರು ಶಂಕಿಸಿದ್ದಾರೆ. ಮೃತ ಯುವಕ ಯಾರೆಂದು ಇನ್ನೂ ಮಾಹಿತಿ ದೊರೆತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ.

ಮೆಜೆಸ್ಟಿಕ್ ರೈಲು‌ ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆ

ಬೆಂಗಳೂರು: 
ಬೆಂಗಳೂರಿನ ರೈಲ್ವೇ ನಿಲ್ಥಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲಿನ ಮೇಲ್ಬಾಗ ಪತ್ತೆಯಾದ ಯುವಕನೊಬ್ಬನ ಶವ ಪತ್ತೆಯಾಗಿದ್ದು ಮೃತದೇಹ ನೋಡಿ ಪೊಲೀಸರಿಗೆ ವಿಷಯ ತಿಳಿಸಿದ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸುಮಾರು 25 ರಿಂದ 30 ವರ್ಷದೊಳಗಿನ ಯುವಕನನ್ನು ಯಾರೋ ಕೊಲೆ ಮಾಡಿರುವ ಶಂಕೆಯನ್ನು ರೈಲ್ವೇ  ಪೊಲೀಸರು ವ್ಯಕ್ತಪಡಿಸಿದ್ದಾರೆ. ಇನ್ನೂ ಯುವಕನ ಹಿನ್ನೆಲೆ ಬಗ್ಗೆ ಮಾಹಿತಿ ದೊರೆತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ಶವ ಬಗ್ಗೆ ತನಿಖೆ‌ ನಡೆಸುತ್ತಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.