ETV Bharat / state

Unlock 4.O: ನಾಳೆಯಿಂದಲೇ ಥಿಯೇಟರ್​ಗಳು ಓಪನ್​.. ಪದವಿ ಕಾಲೇಜುಗಳ ಪುನಾರಂಭಕ್ಕೂ ಮುಹೂರ್ತ ಫಿಕ್ಸ್​ - 50 percent seats in cinema theatres ,

ರಾಜ್ಯದಲ್ಲಿ ನೈಟ್​ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಿಧಿಸಲು ತೀರ್ಮಾನಿಸಲಾಗಿದೆ. ನಾಳೆಯಿಂದಲೇ ಚಿತ್ರಮಂದಿರಗಳು ಪುನಾರಂಭ ಆಗಲಿದ್ದು, ಶೇಕಡಾ 50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ.

Unlock 4.O
Unlock 4.O
author img

By

Published : Jul 18, 2021, 12:33 PM IST

Updated : Jul 18, 2021, 3:59 PM IST

ಬೆಂಗಳೂರು: ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ Unlock 4.O ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ರಾಜ್ಯದಲ್ಲಿ ನೈಟ್​ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಿಧಿಸಲು ತೀರ್ಮಾನಿಸಿದ್ದಾರೆ.

Unlock 4.O
Unlock 4.O

ಸಿನಿಮಾ ಥಿಯೇಟರ್​ಗಳಲ್ಲಿ ಶೇಕಡಾ 50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇದೇ ತಿಂಗಳ 26 ರಿಂದ ಡಿಗ್ರಿ ಕಾಲೇಜುಗಳ ಪುನಾರಂಭಕ್ಕೆ ಒಪ್ಪಿಗೆ ಸೂಚಿಸಲಾಗಿದ್ದು, ಮೊದಲ ಡೋಸ್​​ ವ್ಯಾಕ್ಸಿನ್​ ಪಡೆದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಮಾತ್ರ ಅವಕಾಶ ಇದೆ.

Last Updated : Jul 18, 2021, 3:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.