ಬೆಂಗಳೂರು:ನಟನೆಯಿಂದ ರಾಜಕೀಯಕ್ಕೆ ಧುಮುಕಿರುವ ರಿಯಲ್ಸ್ಟಾರ್ ಉಪೇಂದ್ರ ಉತ್ತಮ ಪ್ರಜಾಕೀಯ ಪಕ್ಷದ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಹುಮ್ಮಸ್ಸಿನಲ್ಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ನಟ ಉಪೇಂದ್ರ ಮಾರ್ಚ್ 30ರಂದು ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡುವುದಾಗಿ ಟ್ವಿಟರ್ನಲ್ಲಿ ಹೇಳಿದ್ದಾರೆ. 11 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿರುವ ಉಪ್ಪಿ ಇದೇ ವೇಳೆ 14 ಲೋಕಸಭಾ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷದ ಮೊದಲ 14 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 30 ನೇ ಮಾರ್ಚ್ 2019 ರ ಬೆಳಿಗ್ಗೆ 11.00 ಗೆ ನಡೆಯಲಿರುವ ಪತ್ರಿಕಾಘೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು.
— Upendra (@nimmaupendra) 29 March 2019 " class="align-text-top noRightClick twitterSection" data="
ಪತ್ರಿಕಾಘೋಷ್ಟಿಯನ್ನು ಫೇಸ್ ಬುಕ್ ಲೈವ್ ನಲ್ಲಿ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿರಿ. https://t.co/KLVPV1Q5yA pic.twitter.com/nxaXh6lr56
">ಉತ್ತಮ ಪ್ರಜಾಕೀಯ ಪಕ್ಷದ ಮೊದಲ 14 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 30 ನೇ ಮಾರ್ಚ್ 2019 ರ ಬೆಳಿಗ್ಗೆ 11.00 ಗೆ ನಡೆಯಲಿರುವ ಪತ್ರಿಕಾಘೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು.
— Upendra (@nimmaupendra) 29 March 2019
ಪತ್ರಿಕಾಘೋಷ್ಟಿಯನ್ನು ಫೇಸ್ ಬುಕ್ ಲೈವ್ ನಲ್ಲಿ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿರಿ. https://t.co/KLVPV1Q5yA pic.twitter.com/nxaXh6lr56ಉತ್ತಮ ಪ್ರಜಾಕೀಯ ಪಕ್ಷದ ಮೊದಲ 14 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 30 ನೇ ಮಾರ್ಚ್ 2019 ರ ಬೆಳಿಗ್ಗೆ 11.00 ಗೆ ನಡೆಯಲಿರುವ ಪತ್ರಿಕಾಘೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು.
— Upendra (@nimmaupendra) 29 March 2019
ಪತ್ರಿಕಾಘೋಷ್ಟಿಯನ್ನು ಫೇಸ್ ಬುಕ್ ಲೈವ್ ನಲ್ಲಿ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿರಿ. https://t.co/KLVPV1Q5yA pic.twitter.com/nxaXh6lr56
ಕರ್ನಾಟಕದಲ್ಲಿ ಎಪ್ರಿಲ್ 18 ಹಾಗೂ 23ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.