ETV Bharat / state

ಕೊರೊನಾ ಕರ್ತವ್ಯ ಮಾಡದ ಅಧಿಕಾರಿಗಳ ವಿರುದ್ಧ ಗರಂ ಆದ ನಗರಾಭಿವೃದ್ಧಿ ಸಚಿವರು

ಮಹದೇವಪುರ ಕ್ಷೇತ್ರದ ಹೂಡಿಯ ಖಾಸಗಿ ಹೋಟೆಲ್​ನಲ್ಲಿ ಅಧಿಕಾರಿಗಳ 5 ನೇ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೇ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚಿಸಲಾಯಿತು.

Urban Development minister Byrathi Basavaraj spark against officials
ಅಧಿಕಾರಿಗಳ ವಿರುದ್ಧ ಗರಂ ಆದ ನಗರಾಭಿವೃದ್ಧಿ ಸಚಿವರು
author img

By

Published : Aug 2, 2020, 3:33 AM IST

ಬೆಂಗಳೂರು: ಕೋವಿಡ್ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚಿದರು.

ಅಧಿಕಾರಿಗಳ ವಿರುದ್ಧ ಗರಂ ಆದ ನಗರಾಭಿವೃದ್ಧಿ ಸಚಿವರು

ಮಹದೇವಪುರ ಕ್ಷೇತ್ರದ ಹೂಡಿಯ ಖಾಸಗಿ ಹೋಟೆಲ್​ನಲ್ಲಿ ಅಧಿಕಾರಿಗಳ 5 ನೇ ಸಭೆಯನ್ನು ಆಯೋಜಿಸಲಾಗಿತ್ತು. ಮಹದೇವಪುರ ವಲಯದಲ್ಲಿ ಅಧಿಕಾರಿಗಳ ಕಾರ್ಯವೈಖರಿಯಿಂದ ಮಾತ್ರ ಕೊರೊನಾ ನಿಯಂತ್ರಿಸಲು ಸಾಧ್ಯ. ವಿಶೇಷವಾಗಿ ಆರೋಗ್ಯಧಿಕಾರಿಗಳು ಕೆಲಸ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೆನೆ ಎಂದು ಎಚ್ಚರಿಸಿದರು.

ಮುಂದಿನ ಸಭೆಯ ವೇಳೆಗೆ ಸೋಂಕು ಪ್ರಮಾಣ ಕಡಿಮೆ ಆಗುವ ರೀತಿಯಲ್ಲಿ ಅಧಿಕಾರಿಗಳು ಶ್ರಮವಹಿಸಬೇಕು. ಸ್ಥಳಾವಕಾಶ ಇದ್ದ ಸ್ಥಳದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.